Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tarique Rahman Networth: ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಕ್‌ ರೆಹಮಾನ್‌ ಒಟ್ಟು ಆಸ್ತಿ ಎಷ್ಟು?
ದೇಶಪ್ರಮುಖವಿದೇಶ

Tarique Rahman Networth: ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಕ್‌ ರೆಹಮಾನ್‌ ಒಟ್ಟು ಆಸ್ತಿ ಎಷ್ಟು?

Share
1 Min Read
SHARE

https://youtube.com/shorts/Z1cy8EQaCVE?si=QlWfDu88MBE79UDH

Subscribe ನ್ಯೂಸಿಕ್ಸ್ ಕನ್ನಡ

newsics.com

60ನೇ ವಯಸ್ಸಿನಲ್ಲಿ, ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ ನಾಯಕ ತಾರಿಕ್ ರೆಹಮಾನ್ 17 ವರ್ಷಗಳ ವನವಾಸ ಮುಗಿಸಿ ತಾಯ್ನಾಡಿಗೆ ಮರಳಿದ್ದಾರೆ. ‘ಉತ್ತಮವಾದುದನ್ನು ಮಾಡುವ’ ಗುರಿಯೊಂದಿಗೆ 17 ಕೋಟಿ ಜನಸಂಖ್ಯೆಯ ದಕ್ಷಿಣ ಏಷ್ಯಾದ ಈ ದೇಶದ ಚುಕ್ಕಾಣಿ ಹಿಡಿಯಲು ಅವರು ಸಜ್ಜಾಗಿದ್ದಾರೆ. ಒಂದೂವರೆ ತಿಂಗಳಲ್ಲಿ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿಯಾಗುವ ಹಾದಿಯಲ್ಲಿದ್ದಾರೆ. ಹಾಗಾದರೆ ಅವರ ಆಸ್ತಿಯ ಒಟ್ಟು ಮೌಲ್ಯ ಎಷ್ಟಿದೆ.

ಭ್ರಷ್ಟಾಚಾರದ ಆರೋಪದ ಮೇಲೆ ತಾರಿಕ್ ರೆಹಮಾನ್ ಅವರನ್ನು ಬಂಧಿಸಲಾಗಿತ್ತು. ಈ ಘಟನೆ ನಡೆದಿದ್ದು 2008ರಲ್ಲಿ. ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ತಾರಿಕ್ ಚಿಕಿತ್ಸೆಗಾಗಿ ತನ್ನ ಕುಟುಂಬದೊಂದಿಗೆ ಲಂಡನ್​​ಗೆ ಹೋಗಿದ್ದರು. ಎಂದಿಗೂ ಹಿಂದಿರುಗಲಿಲ್ಲ. 17 ವರ್ಷಗಳ ಸ್ವಯಂ ಪ್ರೇರಿತ ಗಡಿಪಾರು ನಂತರ ತಾರಿಕ್ ರೆಹಮಾನ್ ಕಳೆದ ವರ್ಷ ಡಿಸೆಂಬರ್ 25ರಂದು ಬಾಂಗ್ಲಾದೇಶಕ್ಕೆ ಮರಳಿದ್ದರು. ಆ ಸಮಯದಲ್ಲಿ ಐದು ದಿನಗಳ ಬಳಿಕ ಬಾಂಗ್ಲಾದೇಶದ ಮಾಜಿ ಪ್ರಧಾನಿ ಮತ್ತು ಬಿಎನ್​ಪಿ ನಾಯಕಿ ಖಲೀದಾ ಜಿಯಾ ಅವರ ಮೃತಪಟ್ಟರು. ಪಕ್ಷದ ಜವಾಬ್ದಾರಿ ತಾರಿಕ್ ರೆಹಮಾನ್ ಅವರ ಹೆಗಲ ಮೇಲೆ ಬಿದ್ದಿತ್ತು.

ಬಾಂಗ್ಲಾದೇಶಕ್ಕೆ ಹಿಂದಿರುಗಿದ ನಂತರ, ತಾರಿಕ್ ಚುನಾವಣೆಯಲ್ಲಿ ಭಾಗವಹಿಸಲು ನಿರ್ಧರಿಸಿದರು. ಅವರು ಬೊಗ್ರಾ -6 ಮತ್ತು ಢಾಕಾ -17 ಕ್ಷೇತ್ರಗಳಿಗೆ ಸ್ಪರ್ಧಿಸಿದ್ದರು. ಅವರು ಎರಡೂ ಕ್ಷೇತ್ರಗಳನ್ನು ಭಾರಿ ಮತಗಳ ಅಂತರದಿಂದ ಗೆದ್ದಿದ್ದಾರೆ.

ತಾರಿಕ್ ಅವರನ್ನು ಬಾಂಗ್ಲಾದೇಶದ ಮೂರನೇ ಅತಿ ಶ್ರೀಮಂತ ವ್ಯಕ್ತಿ ಎಂದು ಪರಿಗಣಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಅವರ ನಿವ್ವಳ ಆಸ್ತಿ ಸುಮಾರು $1.7 ಬಿಲಿಯನ್ (ಅಂದಾಜು 21,000 ಕೋಟಿ ಬಾಂಗ್ಲಾದೇಶಿ ಟಾಕಾ, ಅಥವಾ 15,000 ಕೋಟಿಗೂ ಹೆಚ್ಚು ಭಾರತೀಯ ರೂಪಾಯಿ) ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಒಂದು ಡಾಲರ್‌ಗೆ 122.49 ಟಾಕಾ ಮೌಲ್ಯವಿದೆ.

ತಾರಿಕ್ ಅವರ ಸಂಪಾದನೆ ಬಗ್ಗೆ ಸಾರ್ವಜನಿಕ ಮಾಹಿತಿಯಿಂದ ಮಾತ್ರ ವರದಿಯಾಗಿದೆ. ಆದರೆ, 2015ರಲ್ಲಿ ‘ವೈಟ್ ಅಂಡ್ ಬ್ಲೂ ಕನ್ಸಲ್ಟೆಂಟ್ಸ್ ಲಿಮಿಟೆಡ್’ ಹೆಸರಿನ ಸಾರ್ವಜನಿಕ ಸಂಪರ್ಕ ಹಾಗೂ ಸಂವಹನ ಕಂಪನಿಯನ್ನು ನೋಂದಾಯಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

https://www.newsics.com/2026/02/14/two-young-women-fight-over-a-boy-ends-in-murder/

 

TAGGED:What is the total assets of Bangladesh's new Prime Minister Tariq Rahman?
Share This Article
Facebook Twitter Copy Link Print
Previous Article ಒಂದು ಹುಡುಗನಿಗಾಗಿ ಇಬ್ಬರು ಯುವತಿಯರು ಜಗಳ ಕೊಲೆಯಲ್ಲಿ ಅಂತ್ಯ
Next Article ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಪುನರಾರಂಭ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?