Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊರಿಯನ್ ಗೇಮ್ ಅಡಿಕ್ಷನ್ ಗೆ ಯುವಕ ಬಲಿ
ಕರ್ನಾಟಕಪ್ರಮುಖ

ಕೊರಿಯನ್ ಗೇಮ್ ಅಡಿಕ್ಷನ್ ಗೆ ಯುವಕ ಬಲಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಧಾರವಾಡದ 20 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಯುವಕ ಕೊರಿಯನ್ ಗೇಮ್ ಅಡಿಕ್ಷನ್ ಗೆ ಬಲಿಯಾಗಿದ್ದಾನೆ ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಧಾರವಾಡದ ಮಂಗಳಕಟ್ಟಿ ಪ್ಲಾಟ್ ನಲ್ಲಿ 20 ವರ್ಷದ ವಿಕಾಸ್ ಎಂಬ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಅದಲ್ಲದೇ, ಸಾವಿಗೂ ಮುನ್ನ ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಕೂಡ ಬರೆದಿಟ್ಟಿದ್ದ.

ಪಿಯುಸಿ ಮುಗಿಸಿದ್ದ ವಿಕಾಸ್, ಮನೆಯಲ್ಲಿಯೇ ಇದ್ದನಂತೆ. ನಿರಂತರವಾಗಿ ಕೊರಿಯನ್ ಗೇಮ್ ಆಡುತ್ತಿದ್ದನಂತೆ. ಆದರೆ ಈ ಬಗ್ಗೆ ಮನೆಯಲ್ಲಿ ಗೊತ್ತಿರಲಿಲ್ಲ ಎನ್ನಲಾಗಿದೆ. ಕೊರಿಯನ್ ಗೇಮ್ ಗೆ ಅಡಿಕ್ಟ್ ಆಗಿದ್ದ ವಿಕಾಸ್ ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಸಾವಿನ ಬಳಿಕ ತನಿಖೆ ಆರಂಭಿಸಿದ ಪೊಲೀಸರು ಆತನ ಮೊಬೈಲ್ ವಶಕ್ಕೆ ಪಡೆದಿದ್ದರು. ಪರಿಶೀಲಿಸಿದಾಗ ವಿದ್ಯಾರ್ಥಿ ಕೊರಿಯನ್ ಗೇಮ್ ಆಡುತ್ತಿದ್ದ ಎಂಬುದು ಬಯಲಾಗಿದೆ. ಆನ್ ಲೈನ್ ಗೇಮ್ ಗೀಳು ವಿಕಾಸ್ ನನ್ನು ಬಲಿಪಡೆದಿದೆ ಎಂದು ಗೊತ್ತಾಗಿದೆ..

ಮಾರುಕಟ್ಟೆಗೆ ಲಗ್ಗೆ ಇಟ್ಟ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಕವಡೆ ಕಾಸಿನ ಬೆಲೆಗೆ ಸಿಗುವ ‘ನಕಲಿ’ ಬಂಗಾರ

TAGGED:Young man falls victim to Korean game addiction
Share This Article
Facebook Twitter Copy Link Print
Previous Article ಮಾರುಕಟ್ಟೆಗೆ ಲಗ್ಗೆ ಇಟ್ಟ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಕವಡೆ ಕಾಸಿನ ಬೆಲೆಗೆ ಸಿಗುವ ‘ನಕಲಿ’ ಬಂಗಾರ
Next Article ಸ್ವಾಮೀಜಿಗೂ ಸಿಕ್ತು ಸರ್ಕಾರಿ ‘ಪ್ರಮೋಷನ್’ ಭಾಗ್ಯ!

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?