ಕೊರಿಯನ್ ಗೇಮ್ ಅಡಿಕ್ಷನ್ ಗೆ ಯುವಕ ಬಲಿ

Subscribe ನ್ಯೂಸಿಕ್ಸ್ ಕನ್ನಡ newsics.com ಧಾರವಾಡದ 20 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಯುವಕ ಕೊರಿಯನ್ ಗೇಮ್ ಅಡಿಕ್ಷನ್ ಗೆ ಬಲಿಯಾಗಿದ್ದಾನೆ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಧಾರವಾಡದ ಮಂಗಳಕಟ್ಟಿ ಪ್ಲಾಟ್ ನಲ್ಲಿ 20 ವರ್ಷದ ವಿಕಾಸ್ ಎಂಬ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಅದಲ್ಲದೇ, ಸಾವಿಗೂ ಮುನ್ನ ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಕೂಡ ಬರೆದಿಟ್ಟಿದ್ದ. ಪಿಯುಸಿ ಮುಗಿಸಿದ್ದ ವಿಕಾಸ್, ಮನೆಯಲ್ಲಿಯೇ ಇದ್ದನಂತೆ. … Continue reading ಕೊರಿಯನ್ ಗೇಮ್ ಅಡಿಕ್ಷನ್ ಗೆ ಯುವಕ ಬಲಿ