Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಪತ್ತೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಜೊತೆ ಸಿಕ್ಕಿದ ಕುಣಿಗಲ್ ಮಹಿಳೆ!
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಜೊತೆ ಸಿಕ್ಕಿದ ಕುಣಿಗಲ್ ಮಹಿಳೆ!

Share
1 Min Read
SHARE

https://youtube.com/shorts/11hvM0bsJ2E?si=Q5TtqzkdIZKrnxiz

Subscribe ನ್ಯೂಸಿಕ್ಸ್ ಕನ್ನಡ

newsics.com

ಸುಮಾರು 30 ಲಕ್ಷಕ್ಕೂ ಅಧಿಕ ಚಿನ್ನಾಭರಣ ಧರಿಸಿ ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಗುರುವಾರ ರಾತ್ರಿ ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್ನಲ್ಲಿ ಪತ್ತೆಯಾಗಿದ್ದಾರೆ.
ಚಿಕ್ಕಮಗಳೂರು ಬಳಿ‌ ಕುಣಿಗಲ್ ಮೂಲದ ಮಹಿಳೆ ಪ್ರಿಯಾಂಕ, ಡೇವಿಡ್ ಎಂಬುವನ ಜೊತೆಗೆ ಸಿಕ್ಕಿಬಿದ್ದಿದ್ದಾರೆ. ಬೇಲೂರು ಪೊಲೀಸರು ಮಹಿಳೆ ಮತ್ತು ಡೇವಿಡ್‌ನನ್ನ ಕರೆದೊಯ್ಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಿಗೂಢರೀತಿಯಲ್ಲಿಕಣ್ಮರೆಯಾಗಿದ್ದಮಹಿಳೆ
ತುಮಕೂರು ಜಿಲ್ಲೆ ಕುಣಿಗಲ್ನಿಂದ ಚಿಕ್ಕಮಗಳೂರು ಮದುವೆಗೆ ಬಂದಿದ್ದ ಮಹಿಳೆ ಪ್ರಿಯಾಂಕ ನಿಗೂಢವಾಗಿ ಕಣ್ಮರೆಯಾಗಿದ್ದರು. ಹಾಸನ ತಾಲ್ಲೂಕಿನ ಕಲ್ಕೆರೆ ಬಳಿ ಮಹಿಳೆಯ ಸಂಪೂರ್ಣ ಉಡುಪು ಪತ್ತೆಯಾಗಿತ್ತು. ಮಹಿಳೆಯ ಚಪ್ಪಲಿ, ವ್ಯಾನಿಟಿ ಬ್ಯಾಗ್ ಪತ್ತೆಯಾಗಿತ್ತು. ಇದಷ್ಟೇ ಅಲ್ಲದೇ ಮಹಿಳೆಯ ಬಳಿ ಸುಮಾರು 30 ಲಕ್ಷ ಚಿನ್ನಾಭರಣ ಇತ್ತು ಎನ್ನಲಾಗಿತ್ತು. ಒಡವೆ ಸಮೇತ ಮಹಿಳೆ ನಾಪತ್ತೆಯಾಗಿದ್ದರು. ಮಹಿಳೆ ಮೇಲಿದ್ದ ಒಡವೆಗಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿರೊ ಆರೋಪ ಕೂಡ ಕೇಳಿ ಬಂದಿತ್ತು.

ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದ್ದ ಕೇಸ್
ಮಹಿಳೆ ನಾಪತ್ತೆ ಬಗ್ಗೆ ದೂರು ಬರ್ತಿದ್ದಂತೆ ಪೊಲೀಸರು ಫುಲ್ ಅಲರ್ಟ್ ಆಗಿದ್ದರು. ಮಹಿಳೆಯನ್ನು ಕೊಲೆಯಾಗಿದೆ ಶಂಕಿಸಿ ಡ್ರೋನ್ ಬಳಸಿ ಕಾರ್ಯಾಚರಣೆಗೂ ಪೊಲೀಸರು ಮುಂದಾಗಿದ್ದರು. ಅಷ್ಟೇ ಅಲ್ಲದೇ ಬೇಲೂರು ಪೊಲೀಸರ ವಿರುದ್ಧ ಸಂಬಂಧಿಕರ ಆಕ್ರೋಶ ಕೂಡ ವ್ಯಕ್ತಪಡಿಸಿದ್ದರು.

ರಾತ್ರೋ ರಾತ್ರಿ ಕೆರೆಯಲ್ಲಿ ಮುಳುಗು ತಜ್ಞರಿಂದ ಶೋಧ
ಇನ್ನು ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡದಿಂದ ಕೆರೆಯಲ್ಲಿ ಶೋಧಕಾರ್ಯ ಕೂಡ ನಡೆಸಲಾಗಿತ್ತು. ಬೆಳಿಗ್ಗೆಯಿಂದ ಸಂಜೆವರೆಗೂ ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಿದ್ದರು. ಇಡೀ‌ ದಿನ ಶೋಧ ನಡೆಸಿದರೂ ಕೂಡ ಮಹಿಳೆಯ ಸುಳಿವು ಪತ್ತೆಯಾಗಿರಲಿಲ್ಲ. ಕೊಲೆ ಮಾಡಿ‌ ಕೆರೆಯಲ್ಲಿ ಎಸೆಯಲಾಗಿದೆ ಎನ್ನೋ ಅನುಮಾನದಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು.
ಆದ್ರೀಗ ಮಹಿಳೆ ಜೀವಂತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿಗೂಢ ರೀತಿಯಲ್ಲಿ ಕಣ್ಮರೆಯಾಗಿ ಪೊಲೀಸ್‌ ಇಲಾಖೆಯ ದಿಕ್ಕೆಡಿಸಿದ್ದ ಮಹಿಳೆ ವ್ಯಕ್ತಿಯೊಬ್ಬನ ಜೊತೆ ಪತ್ತೆಯಾಗಿದ್ದಾರೆ. ಸದ್ಯ ಬೇಲೂರು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

Tumkur-based student found dead in California ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ತುಮಕೂರು ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆ

TAGGED:A woman who had mysteriously disappeared has been found! The Kunigal woman was found with David! Do you know where she was found?
Share This Article
Facebook Twitter Copy Link Print
Previous Article Bus-car collision ಕೆಎಸ್ಆರ್‌ಟಿಸಿ ಬಸ್- ಕಾರು ಡಿಕ್ಕಿ: ಐವರ ಸಾವು
Next Article ನನಗೆ 19 ಮಕ್ಕಳು, ಕೊನೆ ಮಗು ಈಗಷ್ಟೇ ಮಾರ್ಕೆಟ್ಗೆ ಬಂದಿದೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?