Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೂಗಲ್‌ ಮ್ಯಾಪ್‌ ನಂಬಿ ಎಡವಟ್ಟು ಮಾಡಿಕೊಂಡ ಕೇರಳದ ಪ್ರವಾಸಿಗರು
ದೇಶಪ್ರಮುಖ

ಗೂಗಲ್‌ ಮ್ಯಾಪ್‌ ನಂಬಿ ಎಡವಟ್ಟು ಮಾಡಿಕೊಂಡ ಕೇರಳದ ಪ್ರವಾಸಿಗರು

Share
1 Min Read
SHARE

https://youtube.com/shorts/74VSpekXhn4?si=vijWxjVUFibUVb68

Subscribe ನ್ಯೂಸಿಕ್ಸ್ ಕನ್ನಡ

newsics.com

ಗೂಗಲ್‌ ಮ್ಯಾಪ್‌ ಎಡವಟ್ಟಿನಿಂದ ಕಾರೊಂದು ಹೊಳೆಗೆ ಬೀಳುವ ಸ್ಥಿತಿಗೆ ತಲುಪಿದ ಘಟನೆ ಕೇರಳದ ಕೋಟ ಸಾೖಬ್ರಕಟ್ಟೆ ಮುಖ್ಯ ರಸ್ತೆಯ ಉಪ್ಲಾಡಿ ಹೊಳೆ ಬದಿಯಲ್ಲಿ ನಡೆದಿದೆ.

ಕೇರಳ ಮೂಲದ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕಾಗಿ ಪ್ರಯಾಣಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿದ್ದ ವೇಳೆ ಗೂಗಲ್‌ ಮ್ಯಾಪ್‌ನಲ್ಲಿ ತೋರಿದ ಡೈವರ್ಶನ್‌ ಅನುಸರಿಸಿ ಬ್ರಹ್ಮಾವರ ಬಳಿ ಬಾರಕೂರು ಮಾರ್ಗವಾಗಿ ಸಾೖಬ್ರಕಟ್ಟೆ ಮೂಲಕ ಕೋಟದತ್ತ ಸಾಗಿತ್ತು.

ಕಾರಿನಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್‌ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ತಿಳಿದು ಸ್ಥಳಕ್ಕೆ ಧಾವಿಸಿದ ಕೋಟ ಪೊಲೀಸ್‌ ಸಿಬ್ಬಂದಿ ರಾಘವೇಂದ್ರ, ಆಂಬ್ಯುಲೆನ್ಸ್‌ ಚಾಲಕ ಕಿಶೋರ್‌ ಶೆಟ್ಟಿ ಅವರು ಸ್ಥಳೀಯರ ಸಹಕಾರದಿಂದ ಕಾರಿನಲ್ಲಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಘಟನೆಗೆ ಸಂಬಂಧಿಸಿ ಕೋಟ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

2024ರಲ್ಲಿ ಕೇರಳದ ಕೊಟ್ಟಾಯಂನಲ್ಲಿ ಗೂಗಲ್‌ ಮ್ಯಾಪ್‌ ಅವಾಂತರದಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದೊಳಕ್ಕೆ ಇಳಿದ ಪ್ರವಾಸಿಗರ ಕಾರು ಘಟನೆಯನ್ನು ಇಲ್ಲಿ ಉದಾಹರಣೆಯಾಗಿ ಕೊಡಬಹುದು.

ಮನೆಯಲ್ಲಿ ಈ ಬಣ್ಣದ ಟೈಲ್ಸ್ ಅಪ್ಪಿತಪ್ಪಿಯೂ ಹಾಕಲೇಬೇಡಿ; ಕಾರಣವೇನು?

TAGGED:Kerala tourists stumble after trusting Google Maps
Share This Article
Facebook Twitter Copy Link Print
Previous Article ಮನೆಯಲ್ಲಿ ಈ ಬಣ್ಣದ ಟೈಲ್ಸ್ ಅಪ್ಪಿತಪ್ಪಿಯೂ ಹಾಕಲೇಬೇಡಿ; ಕಾರಣವೇನು?
Next Article ಸಾಕೇತ್ ಶ್ರೀನಿವಾಸಯ್ಯ ಸಾವಿಗೆ ಕಾರಣವೇನು?; ಕ್ಯಾಲಿಫೋರ್ನಿಯಾದಲ್ಲಿ ಆಗಿದ್ದೇನು?

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?