ಗೂಗಲ್ ಮ್ಯಾಪ್ ನಂಬಿ ಎಡವಟ್ಟು ಮಾಡಿಕೊಂಡ ಕೇರಳದ ಪ್ರವಾಸಿಗರು
https://youtube.com/shorts/74VSpekXhn4?si=vijWxjVUFibUVb68 Subscribe ನ್ಯೂಸಿಕ್ಸ್ ಕನ್ನಡ newsics.com ಗೂಗಲ್ ಮ್ಯಾಪ್ ಎಡವಟ್ಟಿನಿಂದ ಕಾರೊಂದು ಹೊಳೆಗೆ ಬೀಳುವ ಸ್ಥಿತಿಗೆ ತಲುಪಿದ ಘಟನೆ ಕೇರಳದ ಕೋಟ ಸಾೖಬ್ರಕಟ್ಟೆ ಮುಖ್ಯ ರಸ್ತೆಯ ಉಪ್ಲಾಡಿ ಹೊಳೆ ಬದಿಯಲ್ಲಿ ನಡೆದಿದೆ. ಕೇರಳ ಮೂಲದ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕಾಗಿ ಪ್ರಯಾಣಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿದ್ದ ವೇಳೆ ಗೂಗಲ್ ಮ್ಯಾಪ್‌ನಲ್ಲಿ ತೋರಿದ ಡೈವರ್ಶನ್ ಅನುಸರಿಸಿ ಬ್ರಹ್ಮಾವರ ಬಳಿ ಬಾರಕೂರು ಮಾರ್ಗವಾಗಿ ಸಾೖಬ್ರಕಟ್ಟೆ ಮೂಲಕ ಕೋಟದತ್ತ ಸಾಗಿತ್ತು. ಕಾರಿನಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಒಟ್ಟು 6 … Continue reading ಗೂಗಲ್ ಮ್ಯಾಪ್ ನಂಬಿ ಎಡವಟ್ಟು ಮಾಡಿಕೊಂಡ ಕೇರಳದ ಪ್ರವಾಸಿಗರು
Copy and paste this URL into your WordPress site to embed
Copy and paste this code into your site to embed