Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bus-car collision ಕೆಎಸ್ಆರ್‌ಟಿಸಿ ಬಸ್- ಕಾರು ಡಿಕ್ಕಿ: ಐವರ ಸಾವು
ಕರ್ನಾಟಕಪ್ರಮುಖ

Bus-car collision ಕೆಎಸ್ಆರ್‌ಟಿಸಿ ಬಸ್- ಕಾರು ಡಿಕ್ಕಿ: ಐವರ ಸಾವು

Share
1 Min Read
SHARE

https://youtube.com/shorts/11hvM0bsJ2E?si=Q5TtqzkdIZKrnxiz

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ನೆಲಮಂಗಲ ಜಿಂದಾಲ್ ಬಳಿ KSRTC ಬಸ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ನಡೆದಿದೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ KSRTC ಬಸ್‌ಗೆ ಡಿಕ್ಕಿಯಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ.

ಸಾವಿಗೀಡಾದವರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎನ್ನಲಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮೃತ ಹರ್ಷಿತ್ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಡಿಗ್ರಿ ಓದುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತನೂ ಪ್ರಾಣ ಬಿಟ್ಟಿದ್ದಾನೆ.ಮೃತ ಹರ್ಷಿತ್ ರಾತ್ರಿ 8.30ರವರೆಗೂ ಮನೆಯಲ್ಲಿಯೇ ಇದ್ದ. ಬಳಿಕ ಸ್ನೇಹಿತನ ಭೇಟಿ ಮಾಡಿ ಬಂದ್ಬಿಡ್ತೀನಿ ಎಂದು ಮನೆಯಿಂದ ಹೊರಬಂದಿದ್ದ.

ತುಮಕೂರು ಕಡೆಯಿಂದ ಬೆಂಗಳೂರಿನತ್ತ ಕಾರಿನಲ್ಲಿ ಐವರು ಬರುತ್ತಿದ್ದಾಗ ಅಪಘಾತ ನಡೆದಿದ್ದು, ಕಾರು ಗುದ್ದಿದ ಪರಿಣಾಮ ಬಸ್ ಮುಂಭಾಗ ಜಖಂ ಆಗಿದ್ದರೆ, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ನೆಲಮಂಗಲ ಸರ್ಕಾರಿ ಆಸ್ಪತ್ರೆಯ ಮುಂಭಾಗ ಮೃತ ಹರ್ಷಿತ್ ತಾಯಿಯ ಗೋಳಾಟ ಕರುಳು ಹಿಂಡುವಂತಿದ್ದು, ಮಗನ ಮೃತದೇಹ‌ ತಬ್ಬಿ ಕಣ್ಣೀರು ಹಾಕಿದ್ದಾರೆ.

ಶುಕ್ರವಾರವಷ್ಟೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಏಳು ಜನ ದುರ್ಮರಣ ಹೊಂದಿದ್ದರು.

ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಪ್ರಾಣ ಬಿಟ್ಟಿದ್ದರು.

Tumkur-based student found dead in California ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ತುಮಕೂರು ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆ

ಮಗನ ಸಾವಿನ ನೋವಿನಲ್ಲೇ 6 ಕೋಟಿ ಮೌಲ್ಯದ BMW ಕಾರು ನಾಶ ಮಾಡಿದ ತಂದೆ!

TAGGED:KSRTC bus-car collision: Five dead
Share This Article
Facebook Twitter Copy Link Print
Previous Article ಮಗನ ಸಾವಿನ ನೋವಿನಲ್ಲೇ 6 ಕೋಟಿ ಮೌಲ್ಯದ BMW ಕಾರು ನಾಶ ಮಾಡಿದ ತಂದೆ!
Next Article ನಾಪತ್ತೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಜೊತೆ ಸಿಕ್ಕಿದ ಕುಣಿಗಲ್ ಮಹಿಳೆ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?