Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Luggage fare increase ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಹೆಚ್ಚಳ: ನಾಳೆಯಿಂದಲೇ ಜಾರಿ
ಕರ್ನಾಟಕಪ್ರಮುಖ

Luggage fare increase ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಹೆಚ್ಚಳ: ನಾಳೆಯಿಂದಲೇ ಜಾರಿ

Share
1 Min Read
SHARE

https://youtube.com/shorts/74VSpekXhn4?si=vijWxjVUFibUVb68

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಗಳಲ್ಲಿ ಲಗೇಜ್ ದರ ಹೆಚ್ಚಳವಾಗಿದ್ದು, ಹೊಸ ದರ ನಾಳೆಯಿಂದಲೇ (ಫೆ.16) ಜಾರಿಯಾಗಲಿದೆ.

ಈ ಸಂಬಂಧ ಕೆಎಸ್‌ಆರ್‌ಟಿಸಿ ಎಂ.ಡಿ. ಅಕ್ರಂ ಪಾಷಾ ಆದೇಶ ಮಾಡಿದ್ದು, ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ ದರದಲ್ಲಿ ಪರಿಷ್ಕರಣೆ ಮಾಡಿದ್ದಾರೆ.

1-5 ಸ್ಟೇಜ್‌ವರೆಗೆ 6 ರೂಪಾಯಿ, 6-12 ಸ್ಟೇಜ್‌ವರೆಗೆ 12 ರೂಪಾಯಿ, 156 ರಿಂದ 160 ಸ್ಟೇಜ್‌ವರೆಗೆ 145 ರೂಪಾಯಿ ಲಗೇಜ್ ದರವನ್ನು ಹೆಚ್ಚಳ ಮಾಡಿ ಆದೇಶಿಸಿದ್ದಾರೆ.

2021ರಲ್ಲಿ ಪ್ರಯಾಣಿಕರಹಿತ ಲಗೇಜ್ ದರ ಏರಿಕೆಯಾಗಿತ್ತು. ಟಿಕೆಟ್ ದರ ಪರಿಷ್ಕರಣೆಯಾದಾಗ ಲಗೇಜ್ ದರ ಹೆಚ್ಚಿಸಿರಲಿಲ್ಲ. ಹೀಗಾಗಿ ನಾಳೆಯಿಂದ ಜಾರಿಗೆ ಬರುವಂತೆ ಪ್ರಯಾಣಿಕರಹಿತ ಲಗೇಜ್ ದರವನ್ನು ಹೆಚ್ಚಳ ಮಾಡಲಾಗಿದೆ ಎಂದು ಪಾಷಾ ತಿಳಿಸಿದ್ದಾರೆ.

Viral video ಕ್ರೈಸ್ತ ಸನ್ಯಾಸಿನಿಗೆ ಶಾಲಾ ವೇಳೆಯಲ್ಲೇ ವಿದ್ಯಾರ್ಥಿಗಳಿಂದ ಕಾಮ ಪ್ರಚೋದನೆ: ಕೋಲಾಹಲ ಸೃಷ್ಟಿಸಿದ ವಿಡಿಯೋದಲ್ಲೇನಿದೆ?

ರುಚಿ ತಿಳಿಯಲು `ವಿಷ’ ಕುಡಿದ ನಾಲ್ವರು ಬಾಲಕಿಯರು ಸಾವು

ತನ್ನನ್ನೇ ಲಾಕ್ ಮಾಡ್ಕೊಂಡು ಸ್ಟುಡಿಯೋಗೆ ಬೆಂಕಿಯಿಟ್ಟ ಯುಟ್ಯೂಬರ್

ಲವರ್ ಜೊತೆಗೆ `OYO’ಗೆ ಹೋದಾಗ ಪೊಲೀಸರು ಬಂದರೆ ಈ ರೀತಿ ಮಾಡಿ

TAGGED:Luggage rates to increase in KSRTC buses from tomorrow
Share This Article
Facebook Twitter Copy Link Print
Previous Article ಇಂಟಿಮೇಟ್ ಸೀನ್ ಬಗ್ಗೆ ಬಿಗ್ ಬಾಸ್ ಮಾಜಿ ಸ್ಫರ್ಧಿ ಹೇಳಿದ್ದೇನು?
Next Article Bangla new PM ಬಾಂಗ್ಲಾ ನೂತನ ಪ್ರಧಾನಿ ತಾರಿಕ್ ಪ್ರಮಾಣವಚನ ಸಮಾರಂಭಕ್ಕೆ ಸ್ಪೀಕರ್ ಓಂ ಬಿರ್ಲಾ

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?