Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bangla new PM ಬಾಂಗ್ಲಾ ನೂತನ ಪ್ರಧಾನಿ ತಾರಿಕ್ ಪ್ರಮಾಣವಚನ ಸಮಾರಂಭಕ್ಕೆ ಸ್ಪೀಕರ್ ಓಂ ಬಿರ್ಲಾ
ದೇಶಪ್ರಮುಖವಿದೇಶ

Bangla new PM ಬಾಂಗ್ಲಾ ನೂತನ ಪ್ರಧಾನಿ ತಾರಿಕ್ ಪ್ರಮಾಣವಚನ ಸಮಾರಂಭಕ್ಕೆ ಸ್ಪೀಕರ್ ಓಂ ಬಿರ್ಲಾ

Share
1 Min Read
SHARE

https://youtube.com/shorts/74VSpekXhn4?si=vijWxjVUFibUVb68

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ.

ಫೆಬ್ರವರಿ 17ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಾಂಗ್ಲಾದೇಶ ಆಹ್ವಾನಿಸಿತ್ತು. ಆದರೆ, ಅಂದು ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಕಾರಣ, ಲೋಕಸಭಾ ಸ್ಪೀಕರ್ ಅವರನ್ನು ಪ್ರತಿನಿಧಿಯಾಗಿ ಕಳುಹಿಸಲಾಗುತ್ತಿದೆ.

ವಿದೇಶಾಂಗ ಇಲಾಖೆ ಹೇಳಿಕೆ: ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್ಪಿ) ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ಫೆಬ್ರವರಿ 17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಆ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ಸ್ಪೀಕರ್ ಭಾಗವಹಿಸುತ್ತಿರುವುದು ಭಾರತ ಮತ್ತು ಬಾಂಗ್ಲಾದೇಶದ ಜನರ ನಡುವಿನ ಆಳ ಮತ್ತು ಶಾಶ್ವತ ಸ್ನೇಹದ ಪ್ರತೀಕ. ಇದು ಎರಡು ರಾಷ್ಟ್ರಗಳು ಅನುಸರಿಸುತ್ತಿರುವ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಭಾರತದ ಬದ್ಧತೆಯಾಗಿದೆ ಎಂದು ಎಂಇಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

13 ರಾಷ್ಟ್ರಗಳ ನಾಯಕರಿಗೆ ಆಹ್ವಾನ: ಬಾಂಗ್ಲಾದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್, ಭಾರತ, ಚೀನಾ ಮತ್ತು ಪಾಕಿಸ್ತಾನ ಸೇರಿದಂತೆ 13 ದೇಶಗಳ ನಾಯಕರನ್ನು ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.

ರಾಜತಾಂತ್ರಿಕ ಮೂಲಗಳ ಪ್ರಕಾರ, ಸೌದಿ ಅರೇಬಿಯಾ, ಟರ್ಕಿ, ಯುನೈಟೆಡ್ ಅರಬ್ ಎಮಿರೇಟ್ಸ್, ಕತಾರ್, ಮಲೇಷ್ಯಾ, ಬ್ರೂನಿ, ಶ್ರೀಲಂಕಾ, ನೇಪಾಳ, ಮಾಲ್ಡೀವ್ಸ್ ಮತ್ತು ಭೂತಾನ್ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ತಿಳಿದುಬಂದಿದೆ.

Luggage fare increase ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಹೆಚ್ಚಳ: ನಾಳೆಯಿಂದಲೇ ಜಾರಿ

ಲವರ್ ಜೊತೆಗೆ `OYO’ಗೆ ಹೋದಾಗ ಪೊಲೀಸರು ಬಂದರೆ ಈ ರೀತಿ ಮಾಡಿ

TAGGED:Speaker Om Birla at the swearing-in ceremony of new Bangladesh Prime Minister Tariq
Share This Article
Facebook Twitter Copy Link Print
Previous Article Luggage fare increase ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಹೆಚ್ಚಳ: ನಾಳೆಯಿಂದಲೇ ಜಾರಿ
Next Article ಆ ದೃಶ್ಯದಲ್ಲಿ ಮಾಧುರಿ ದೀಕ್ಷಿತ್‌ ತುಟಿಯನ್ನು ಕಡಿದೇಬಿಟ್ಟಿದ್ದ ಆ ನಟ

Popular Posts

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

You Might Also Like

ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?