Bangla new PM ಬಾಂಗ್ಲಾ ನೂತನ ಪ್ರಧಾನಿ ತಾರಿಕ್ ಪ್ರಮಾಣವಚನ ಸಮಾರಂಭಕ್ಕೆ ಸ್ಪೀಕರ್ ಓಂ ಬಿರ್ಲಾ

https://youtube.com/shorts/74VSpekXhn4?si=vijWxjVUFibUVb68 Subscribe ನ್ಯೂಸಿಕ್ಸ್ ಕನ್ನಡ newsics.com ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ. ಫೆಬ್ರವರಿ 17ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಾಂಗ್ಲಾದೇಶ ಆಹ್ವಾನಿಸಿತ್ತು. ಆದರೆ, ಅಂದು ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಕಾರಣ, ಲೋಕಸಭಾ ಸ್ಪೀಕರ್ … Continue reading Bangla new PM ಬಾಂಗ್ಲಾ ನೂತನ ಪ್ರಧಾನಿ ತಾರಿಕ್ ಪ್ರಮಾಣವಚನ ಸಮಾರಂಭಕ್ಕೆ ಸ್ಪೀಕರ್ ಓಂ ಬಿರ್ಲಾ