ಸಾಕೇತ್ ಶ್ರೀನಿವಾಸಯ್ಯ ಸಾವಿಗೆ ಕಾರಣವೇನು?; ಕ್ಯಾಲಿಫೋರ್ನಿಯಾದಲ್ಲಿ ಆಗಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ newsics.com ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ತುಮಕೂರು ಮೂಲದ 22 ವರ್ಷದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸ್ಥಳೀಯ ಪೊಲೀಸರು ಅವರ ಮೃತದೇಹವನ್ನು ಪತ್ತೆ ಮಾಡಿದ್ದಾರೆ ಎಂದು ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ರಾಯಭಾರಿ ಕಚೇರಿ ಘೋಷಿಸಿದೆ. ಕಳೆದ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದು, ಇದೀಗ ಈ ಸಾವಿನ ಬಗ್ಗೆ ಹಲವು ಅನುಮಾನ ಮೂಡಿದೆ. ಸಾಕೇತ್ ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದರು. ಫೆಬ್ರವರಿ 9ರಿಂದ ಅವರು … Continue reading ಸಾಕೇತ್ ಶ್ರೀನಿವಾಸಯ್ಯ ಸಾವಿಗೆ ಕಾರಣವೇನು?; ಕ್ಯಾಲಿಫೋರ್ನಿಯಾದಲ್ಲಿ ಆಗಿದ್ದೇನು?