ಶಿವರಾತ್ರಿ ದಿನ ಗೋಕರ್ಣದ ಆತ್ಮಲಿಂಗ ದರ್ಶನ ಪಡೆದು ಕೊನೆಯುಸಿರೆಳೆದ ಭಕ್ತ

https://youtube.com/shorts/74VSpekXhn4?si=vijWxjVUFibUVb68 Subscribe ನ್ಯೂಸಿಕ್ಸ್ ಕನ್ನಡ newsics.com ಶಿವರಾತ್ರಿ ದಿನ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಆತ್ಮಲಿಂಗ ದರ್ಶನ ಪಡೆದ ಕೆಲ ಸಮಯದಲ್ಲಿಯೇ ಭಕ್ತರೊಬ್ಬರು ಮೃತಪಟ್ಟಿದ್ದಾರೆ. ಗೋವಾ ರಾಜ್ಯದ ರತ್ನಾಕರ (76) ಮೃತ ವ್ಯಕ್ತಿ. ಶಿವರಾತ್ರಿಯ ಹಿನ್ನೆಲೆಯಲ್ಲಿ ಮಹಾಬಲೇಶ್ವರನ ಆತ್ಮಲಿಂಗ ದರ್ಶನ ಪಡೆಯಲೆಂದು ರತ್ನಾಕರ ಅವರು ಗೋಕರ್ಣ ಕ್ಷೇತ್ರಕ್ಕೆ ಬಂದಿದ್ದರು. ಆತ್ಮಲಿಂಗದ ದರ್ಶನ ಪಡೆದು ದೇವಸ್ಥಾನದಿಂದ ಹೊರಕ್ಕೆ ಹೋದ ಬಳಿಕ ಅವರಿಗೆ ಹೃದಯಾಘಾತವಾಗಿದೆ. ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.‌ ಚಿಕಿತ್ಸೆ ಫಲಿಸದೇ … Continue reading ಶಿವರಾತ್ರಿ ದಿನ ಗೋಕರ್ಣದ ಆತ್ಮಲಿಂಗ ದರ್ಶನ ಪಡೆದು ಕೊನೆಯುಸಿರೆಳೆದ ಭಕ್ತ