Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್ ಮೃತದೇಹ ಸ್ವಗ್ರಾಮಕ್ಕೆ
ದೇಶಕರ್ನಾಟಕಪ್ರಮುಖವಿದೇಶ

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್ ಮೃತದೇಹ ಸ್ವಗ್ರಾಮಕ್ಕೆ

Share
0 Min Read
SHARE

https://youtube.com/shorts/74VSpekXhn4?si=vijWxjVUFibUVb68

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್ ಮೃತದೇಹ ತಲುಪಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುಗೆ ಚಂದನ್ ಮೃತದೇಹ ತಲುಪಿದ್ದು, ತ್ಯಾಮಗೊಂಡ್ಲುವಿನ ಗ್ರಾಮೀಣ ಬ್ಯಾಂಕ್ ಸಮೀಪ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ಆರ್ಯವೈಶ್ಯ ಸಂಘದ ಸ್ಮಶಾನದಲ್ಲಿ ಚಂದನ್ ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ

https://www.newsics.com/2026/02/16/a-devotee-breathed-his-last-after-seeing-the-atma-linga-of-gokarna-on-shivaratri/

TAGGED:Body of IT employee Chandanreturned to his hometownwho was murdered in Canada
Share This Article
Facebook Twitter Copy Link Print
Previous Article ಶಿವರಾತ್ರಿ ದಿನ ಗೋಕರ್ಣದ ಆತ್ಮಲಿಂಗ ದರ್ಶನ ಪಡೆದು ಕೊನೆಯುಸಿರೆಳೆದ ಭಕ್ತ
Next Article ಆರ್‌ಎಸ್‌ಎಸ್‌ ಒಂದು ದೆವ್ವವಾದರೆ, ಬಿಜೆಪಿ ಅದರ ನೆರಳು – ಪ್ರಿಯಾಂಕ್ ಖರ್ಗೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?