Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪವಿತ್ರಾ ಗೌಡ ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ.!
ಕರ್ನಾಟಕಪ್ರಮುಖ

ಪವಿತ್ರಾ ಗೌಡ ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ.!

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರ ಮಧ್ಯಂತರ ಜಾಮೀನು ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮಗಳ ಪರೀಕ್ಷೆ ಕಾರಣ ನೀಡಿ 25 ದಿನಗಳ ಜಾಮೀನು ಕೋರಿದ್ದರು. ಆದರೆ, ಕೋರ್ಟ್‌ನ ನಿರಾಕರಣೆಯಿಂದ ಅವರ ಜೈಲುವಾಸ ಮುಂದುವರಿಯಲಿದೆ.

ಪವಿತ್ರಾಗೌಡ ಅವರು ತಮ್ಮ ಮಗಳ ಪರೀಕ್ಷೆ ಇರುವ ಕಾರಣ ಕೆಲವು ದಿನಗಳ ಕಾಲ ಮಧ್ಯಂತರ ಜಾಮೀನು ನೀಡುವಂತೆ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಧೀಶರು ಈ ಅರ್ಜಿಯನ್ನು ತಿರಸ್ಕರಿಸಿದ್ದಾರೆ.ಪ್ರಾಸಿಕ್ಯೂಷನ್ ಪರ ವಕೀಲರು ಈ ಅರ್ಜಿಯನ್ನು ಬಲವಾಗಿ ವಿರೋಧಿಸಿದ್ದರು. ಪ್ರಕರಣದ ತನಿಖೆ ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ನೀಡಬಾರದು ಎಂದು ವಾದಿಸಿದ್ದರು.

 

ಹಿಂದಿನ ಹಿನ್ನಡೆ: ಈ ಹಿಂದೆ ಕೂಡ ಸೆಷನ್ಸ್ ನ್ಯಾಯಾಲಯ ಮತ್ತು ಸುಪ್ರೀಂ ಕೋರ್ಟ್ನಲ್ಲಿ ಪವಿತ್ರಾಗೌಡ ಅವರ ನಿಯಮಿತ ಜಾಮೀನು ಅರ್ಜಿಗಳು ವಜಾಗೊಂಡಿದ್ದವು. ಸುಪ್ರೀಂ ಕೋರ್ಟ್ ಇವರ ಜಾಮೀನನ್ನು ರದ್ದುಗೊಳಿಸಿದ ನಂತರ ಇವರು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

https://www.newsics.com/2026/02/16/doubts-surround-sakets-death-parents-say-son-is-not-dead/

TAGGED:Court refuses to grant interim bail to Pavithra Gowda!
Share This Article
Facebook Twitter Copy Link Print
Previous Article ಸಾಕೇತ್​ ಸಾವಿನ ಸುತ್ತ ಅನುಮಾನ : ಮಗ ​ ಸತ್ತಿಲ್ಲ ಅಂತಿರೋ ಪೋಷಕರು
Next Article ನಿಮ್ಮ ದೇಹದ ಮೇಲೆ ಕೊಬ್ಬಿನ ಗಂಟು ಇದ್ರೆ ಭಯ ಬೀಳ್ಬೇಡಿ,- ಜಸ್ಟ್ ಹೀಗೆ ಮಾಡಿ !

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?