Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಾಕೇತ್​ ಸಾವಿನ ಸುತ್ತ ಅನುಮಾನ : ಮಗ ​ ಸತ್ತಿಲ್ಲ ಅಂತಿರೋ ಪೋಷಕರು
ದೇಶಕರ್ನಾಟಕಪ್ರಮುಖವಿದೇಶ

ಸಾಕೇತ್​ ಸಾವಿನ ಸುತ್ತ ಅನುಮಾನ : ಮಗ ​ ಸತ್ತಿಲ್ಲ ಅಂತಿರೋ ಪೋಷಕರು

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಕರ್ನಾಟಕದ ತುಮಕೂರು ಮೂಲದ 22 ವರ್ಷದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ  ನಾಪತ್ತೆಯಾಗಿದ್ದ ಘಟನೆ ದುಃಖದ ಸುದ್ದಿಯಾಗಿ ಮಾರ್ಪಟ್ಟಿದೆ. ಸ್ಥಳೀಯ ಪೊಲೀಸರು ಅವರ ಮೃತದೇಹವನ್ನು ಪತ್ತೆ ಮಾಡಿದ್ದಾರೆ ಎಂದು ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ರಾಯಭಾರಿ ಕಚೇರಿ ಭಾನುವಾರ ಘೋಷಿಸಿದೆ. ಕಳೆದ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಸಾಕೇತ್​ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದು, ಇದೀಗ ಈ ಸಾವಿನ ಬಗ್ಗೆ ಹಲವು ಅನುಮಾನ ಮೂಡಿದೆ. ಆದರೆ ಸಾಕೇತ್ ಅವರ ಪೋಷಕರು ಇನ್ನೂ ಸಾವನ್ನು ಒಪ್ಪಿಕೊಂಡಿಲ್ಲ.

ಸಾಕೇತ್​ ಶ್ರೀನಿವಾಸಯ್ಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು, ಅಧಿಕೃತವಾಗಿ ನಮಗೆ ಯಾರೂ ಸ್ಪಷ್ಟವಾಗಿ ಏನೂ ಹೇಳಿಲ್ಲ ಎಂದು ಅವರು ಹೇಳುತ್ತಿದ್ದಾರೆ. ಅಲ್ಲದೇ ಸುಮಾರು ಎರಡು ದಿನಗಳಿಂದಲೂ ಎಮರ್ಜೆನ್ಸಿ ವೀಸಾಗಾಗಿ ಶತ ಪ್ರಯತ್ನ ನಡೆಸುತ್ತಿದ್ದಾರೆ.

ಸಾಕೇತ್ ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದರು. ಫೆಬ್ರವರಿ 9ರಿಂದ ಅವರು ಕಾಣೆಯಾಗಿದ್ದರು. ಕೊನೆಯ ಬಾರಿಗೆ ಟಿಲ್ಡೆನ್ ರೀಜನಲ್ ಪಾರ್ಕ್‌ನ ಸರೋವರದ ಬಳಿ ಕಂಡುಬಂದಿದ್ದರು ಎಂದು ಮಾಹಿತಿ ಇದೆ. ಆರು ದಿನಗಳ ನಂತರ ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ. ಭಾರತೀಯ ರಾಯಭಾರಿ ಕಚೇರಿ ಈ ಮಾಹಿತಿಯನ್ನು ಭಾನುವಾರ ಘೋಷಿಸಿದೆ.

ಆದರೆ ಪೋಷಕರು ಈ ಸುದ್ದಿಯನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನನ್ನ ಮಗ ಸತ್ತಿಲ್ಲ ಎಂದು ಅವರು ಹೇಳುತ್ತಿದ್ದಾರೆ. ಅಧಿಕೃತ ಮಾಹಿತಿ ಇನ್ನೂ ಸ್ಪಷ್ಟವಾಗಿ ಬಂದಿಲ್ಲ ಎಂಬುದು ಅವರ ವಾದ. ಪುತ್ರನ ಮೃತದೇಹವನ್ನು ನೋಡುವವರೆಗೂ ಅವರು ಸಾವನ್ನು ನಂಬುತ್ತಿಲ್ಲ. ಈಗ ಅಮೆರಿಕಕ್ಕೆ ತೆರಳಲು ಎಮರ್ಜೆನ್ಸಿ ವೀಸಾ ಪಡೆಯಲು ಶತಪ್ರಯತ್ನ ಮಾಡುತ್ತಿದ್ದಾರೆ. ರಾಯಭಾರಿ ಕಚೇರಿಯಿಂದ ಸಂಪೂರ್ಣ ಸಹಕಾರ ಸಿಗುತ್ತಿದೆ ಎಂದು ತಿಳಿದುಬಂದಿದೆ.

https://www.newsics.com/2026/02/16/horrific-fire-tragedy-7-workers-burnt-alive/

TAGGED:Doubts surround Saket's death: Parents say son is not dead
Share This Article
Facebook Twitter Copy Link Print
Previous Article ಭೀಕರ ಅಗ್ನಿ ದುರಂತ : 7 ಕಾರ್ಮಿಕರು ಸಜೀವ ದಹನ
Next Article ಪವಿತ್ರಾ ಗೌಡ ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ.!

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?