Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಗೆ ಚೆನ್ನಾಗಿ ಬಿಸಿಲು ಬೀಳುತ್ತೆ ಎಂದು ಬೆಂಗಳೂರಲ್ಲಿ 80 ಸಾವಿರ ಬಾಡಿಗೆ ಕೇಳಿದ ಮಾಲೀಕ! ಮಹಿಳೆ ಶಾಕ್ !
ಕರ್ನಾಟಕದೇಶಪ್ರಮುಖವೈರಲ್

ಮನೆಗೆ ಚೆನ್ನಾಗಿ ಬಿಸಿಲು ಬೀಳುತ್ತೆ ಎಂದು ಬೆಂಗಳೂರಲ್ಲಿ 80 ಸಾವಿರ ಬಾಡಿಗೆ ಕೇಳಿದ ಮಾಲೀಕ! ಮಹಿಳೆ ಶಾಕ್ !

Share
1 Min Read
SHARE

https://youtube.com/shorts/74VSpekXhn4?si=vijWxjVUFibUVb68

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರಿನಲ್ಲಿ ಬಾಡಿಗೆ ಮನೆ ಮಾಡಿ ಬದುಕುವುದೇ ದೊಡ್ಡ ಸವಾಲು. ಮನೆ ಮಾಲೀಕರು ದೊಡ್ಡ ಠೇವಣಿ, ಹೆಚ್ಚಿನ ಬಾಡಿಗೆ ಅಥವಾ ಹೆಚ್ಚುವರಿ ಶುಲ್ಕವನ್ನು ಕೇಳುವುದು ಮಾಮುಲಿಯಾಗಿದೆ. ಆದರೆ ಮನೆ ಮಾಲೀಕರು ತಿಂಗಳ ಬಾಡಿಗೆ ಸಾವಿರ ಅಲ್ಲ, ಲಕ್ಷ ರೂ ಹೇಳ್ತಾರೆ. ಆದರೆ ಬೆಂಗಳೂರಿನಲ್ಲಿ ಮನೆಯನ್ನು ಹುಡುಕುತ್ತಿರುವಾಗ ಎದುರಾದ ಅನಿರೀಕ್ಷಿತ ಘಟನೆಯ ಬಗ್ಗೆ ವಿವರಿಸಿದ್ದಾರೆ. ಮನೆ ಹೇಗಿದೆ ಎಂದು ನೋಡಲು ಒಂದು ತಿಂಗಳ ಬಾಡಿಗೆ ನೀಡಬೇಕೆಂದ ಮನೆ ಮಾಲೀಕರ ವಿಚಿತ್ರ ಬೇಡಿಕೆ ಕಂಡು ಶಾಕ್ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಅನು ಎಂಬುವವರು ಎಕ್ಸ್ (ಹಿಂದಿನ ಟ್ವಿಟರ್) ವೇದಿಕೆಯಲ್ಲಿ ಈ ಪೋಸ್ಟ್ ಶೇರ್ ಮಾಡಿದ್ದಾರೆ. ಅವರು ಫ್ಲಾಟ್ ಒಂದನ್ನು ಬಾಡಿಗೆಗೆ ಪಡೆಯಲು ಹೋದಾಗ, ಮನೆ ಮಾಲೀಕರು ಆ ಮನೆಯಲ್ಲಿ ‘ಉತ್ತಮ ನೈಸರ್ಗಿಕ ಬೆಳಕು ಮತ್ತು ಬಿಸಿಲು’  ಬರುತ್ತದೆ ಎನ್ನುವ ಕಾರಣ ನೀಡಿ 80,000 ರೂ. ಬಾಡಿಗೆ ನಿಗದಿಪಡಿಸಿದ್ದಾರೆ.

ಈ ಹಿಂದೆ ಯಾವುದೇ ಮನೆಯ ಮೂಲಭೂತ ಅವಶ್ಯಕತೆ ಎಂದು ಪರಿಗಣಿಸಲಾಗುತ್ತಿದ್ದ ಗಾಳಿ ಮತ್ತು ಬೆಳಕನ್ನು ಈಗ ‘ಪ್ರೀಮಿಯಂ ಅಮೆನಿಟಿ’ ಅಥವಾ ಐಷಾರಾಮಿ ಸೌಲಭ್ಯ ಎಂದು ಬಿಂಬಿಸಲಾಗುತ್ತಿದೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, 80,000 ರೂ. ಬಾಡಿಗೆ ಕಟ್ಟುವ ಬದಲು ಅಷ್ಟೇ ಮೊತ್ತದ ಸಾಲದ ಕಂತನ್ನು ಕಟ್ಟಿ ಸ್ವಂತ ಮನೆ ಖರೀದಿಸುವುದೇ ಲೇಸು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ರೀತಿ ನಿರಂತರವಾಗಿ ಏರುತ್ತಿರುವ ಬಾಡಿಗೆ ಮತ್ತು ಅವಾಸ್ತವಿಕ ಡೆಪಾಸಿಟ್ ಬೇಡಿಕೆಗಳು ಬೆಂಗಳೂರಿನಲ್ಲಿ ವಾಸಿಸುತ್ತಿರುವ ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ದೊಡ್ಡ ಹೊರೆಯಾಗುತ್ತಿದೆ.

https://x.com/Escapeplace__/status/2022162688797970662?ref_src=twsrc%5Etfw%7Ctwcamp%5Etweetembed%7Ctwterm%5E2022162688797970662%7Ctwgr%5Eddd0f5b7a5c700b938a62ac11f8ab05cdb283234%7Ctwcon%5Es1_c10&ref_url=https%3A%2F%2Fd-5869530624270501135.ampproject.net%2F2601162341000%2Fframe.html

https://www.newsics.com/2026/02/16/if-rss-is-a-ghost-bjp-is-its-shadow-priyank-kharge/

TAGGED:000 in rentLandlord in Bengaluru asks for 80saying the house gets plenty of sunlight: Woman shocked!
Share This Article
Facebook Twitter Copy Link Print
Previous Article ಆರ್‌ಎಸ್‌ಎಸ್‌ ಒಂದು ದೆವ್ವವಾದರೆ, ಬಿಜೆಪಿ ಅದರ ನೆರಳು – ಪ್ರಿಯಾಂಕ್ ಖರ್ಗೆ
Next Article ಈ ದಿನ ಸಂಭವಿಸಲಿದೆ ಮತ್ತೊಂದು ಖಗೋಳ ವಿಸ್ಮಯ : ವರ್ಷದ ಮೊದಲ ಸೂರ್ಯಗ್ರಹಣ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?