Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವ್ಯಾಲೆಂಟೈನ್ಸ್ ಡೇ ಸೆಲೆಬ್ರೇಶನ್ ಗೆ ಬೆಂಗಳೂರಿನ ಬ್ರೂವರಿಯ ಮುಂದೆ ತಾಸುಗಟ್ಟಲೆ ಕಾದು ನಿಂತ ಪ್ರೇಮಿಗಳು – ವಿಡಿಯೋ ನೋಡಿ
ಕರ್ನಾಟಕಪ್ರಮುಖವೈರಲ್

ವ್ಯಾಲೆಂಟೈನ್ಸ್ ಡೇ ಸೆಲೆಬ್ರೇಶನ್ ಗೆ ಬೆಂಗಳೂರಿನ ಬ್ರೂವರಿಯ ಮುಂದೆ ತಾಸುಗಟ್ಟಲೆ ಕಾದು ನಿಂತ ಪ್ರೇಮಿಗಳು – ವಿಡಿಯೋ ನೋಡಿ

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ವ್ಯಾಲೆಂಟೈನ್ಸ್ ಡೇ ಸಂಭ್ರಮಿಸಲು ಯೋಜಿಸಿದ್ದ ನೂರಾರು ಜೋಡಿಗಳಿಗೆ ಬೆಂಗಳೂರಿನ ಜನಪ್ರಿಯ ಬ್ರೂವರಿ ನಿರಾಶೆ ವ್ಯಾಲೆಂಟೈನ್ಸ್ ಡೇ ವೇಳೆ ಗ್ರಾಹಕರಿಗೆ ಭಾರಿ ನಿರಾಸೆಯುಂಟಾಗಿದೆ. ಟೇಬಲ್‌ಗಳನ್ನು ಅತಿಯಾಗಿ ಬುಕ್ ಮಾಡಿದ್ದರಿಂದ ಜೋಡಿಗಳು ಗಂಟೆಗಳ ಕಾಲ ಸಾಲಿನಲ್ಲಿ ಕಾದಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ಅಕ್ಷಯ್ ಕುಮಾವತ್ ಎಂಬ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಂಡಿದ್ದು, ಸಾಮರ್ಥ್ಯಕ್ಕಿಂತ ಹೆಚ್ಚು ಟೇಬಲ್ ಬುಕ್ ಮಾಡಿದಾಗ ಏನಾಗುತ್ತದೆ ನೋಡಿ ಎಂಬ ಶೀರ್ಷಿಕೆ ನೀಡಿದ್ದಾರೆ.

ಈವಿಡಿಯೋದಲ್ಲಿ ನೂರಾರು ಜೋಡಿಗಳು ಚಳಿಯಲ್ಲಿ ಮಳಿಗೆಯ ಹೊರಗೆ ಉದ್ದನೆಯ ಸಾಲಿನಲ್ಲಿ ಕಾಯುತ್ತಿರುವುದು ಕಂಡುಬಂದಿದೆ. ಟೇಬಲ್ ರಿಸರ್ವೇಶನ್ ಮಾಡಿದ್ದರೂ ಸಹ ಸೀಟು ಸಿಗದೆ ಕೋಪ ವ್ಯಕ್ತಪಡಿಸಿದ್ದಾರೆ.

ವರದಿಗಳ ಪ್ರಕಾರ, ಒಬ್ಬ ವ್ಯಕ್ತಿಗೆ ತಲಾ 2,000 ರೂ. ವರೆಗೆ ಭಾರಿ ಪ್ರಮಾಣದ ಕವರ್ ಚಾರ್ಜ್ ವಸೂಲಿ ಮಾಡಲಾಗಿತ್ತು. ಇಷ್ಟೊಂದು ಹಣ ನೀಡಿದರೂ ಸರಿಯಾದ ವ್ಯವಸ್ಥೆ ಇರಲಿಲ್ಲ ಎಂಬುದು ಗ್ರಾಹಕರ ದೂರು. ಸೀಟು ಸಿಗದೆ ಹಿಂತಿರುಗಿದ ಅನೇಕ ಗ್ರಾಹಕರು ತಾವು ಪಾವತಿಸಿದ ಹಣವನ್ನು ಮರಳಿ ಪಡೆಯಲು ಬ್ರೂವರಿ ಸಿಬ್ಬಂದಿಯೊಂದಿಗೆ ಹರಸಾಹಸ ಪಡಬೇಕಾಯಿತು.ಫೆಬ್ರವರಿ 15ರಂದು ಹಂಚಿಕೊಳ್ಳಲಾದ ಈ ವಿಡಿಯೋ ಈಗಾಗಲೇ 40 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ನೆಟ್ಟಿಗರು ಬ್ರೂವರಿಯ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

https://www.instagram.com/reel/DUv2D2MkqUg/?igsh=MXNqa3p6OTFyZ3Fjdg==

https://www.newsics.com/2026/02/16/mother-and-son-die-in-explosion-while-making-bomb-on-terrace-of-house/

TAGGED:Lovers wait for hours in front of a brewery in Bengaluru for Valentine's Day celebration
Share This Article
Facebook Twitter Copy Link Print
Previous Article ಮನೆ ಟೆರೇಸ್ ಮೇಲೆ ಬಾಂಬ್ ತಯಾರಿಸುವಾಗ ಸ್ಪೋಟಗೊಂಡು ತಾಯಿ-ಮಗ ಸಾವು – ವೈರಲ್ ವಿಡಿಯೋ ನೋಡಿ
Next Article ಬಾಗೇಪಲ್ಲಿ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು – ಹೈಕೋರ್ಟ್ ಆದೇಶ

Popular Posts

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?