Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರ್ತೂರ್ ಸಂತೋಷ್​​ ಹೆಸರನ್ನೂ ಬದಲಿಸಿಬಿಟ್ಟ ರಕ್ಷಿತಾ ಶೆಟ್ಟಿ
ಕರ್ನಾಟಕಪ್ರಮುಖಮನರಂಜನೆ

ವರ್ತೂರ್ ಸಂತೋಷ್​​ ಹೆಸರನ್ನೂ ಬದಲಿಸಿಬಿಟ್ಟ ರಕ್ಷಿತಾ ಶೆಟ್ಟಿ

Share
1 Min Read
SHARE

https://youtube.com/shorts/lXpfR5AMayg?si=IIZyhvs0NmKZnB7O

Subscribe ನ್ಯೂಸಿಕ್ಸ್ ಕನ್ನಡ

newsics.com

ಬಿಗ್​ಬಾಸ್​ ಖ್ಯಾತಿಯ ರಕ್ಷಿತಾ ಶೆಟ್ಟಿ ತಮ್ಮ ಅರೆಬರೆ ಕನ್ನಡದಿಂದಲೇ ಸದಾ ಸುದ್ದಿಯಲ್ಲಿದ್ದು, ಕರಿಬಸಪ್ಪ ಹಾಗೂ ಹಾಡಿನ ಸಾಲುಗಳ ನಂತರ ಇದೀಗ ವರ್ತೂರು ಸಂತೋಷ್ ಅವರ ಹೆಸರನ್ನೂ ಬದಲಿಸಿಬಿಟ್ಟಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿರುವಾಗ ರಕ್ಷಿತಾ ಶೆಟ್ಟಿ ಅವರ ನಿಜವಾದ ವ್ಯಕ್ತಿತ್ವ ಜನರಿಗೆ ಗೊತ್ತಾಯಿತು. ಅವರು ಮೊದಲು ಸಾಕಷ್ಟು ಟ್ರೋಲ್ ಆದ ಉದಾಹರಣೆ ಇದೆ. ಆದರೆ, ಬಿಗ್ ಬಾಸ್​​ಗೆ ತೆರಳಿದ ಬಳಿಕ ಅನೇಕರು ಅವರನ್ನು ಇಷ್ಟಪಟ್ಟರು. ಅವರು ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಸಂದರ್ಶನ ಒಂದರಲ್ಲಿ ಮಾತನಾಡುವಾಗ, ‘ಕರಿಬಸಯ್ಯ’ ಎನ್ನಲು ‘ಕರಿಬಸೊಪ್ಪು’ ಎಂದು ಕರೆದಿದ್ದರು.

ಇದೀಗ ರಕ್ಷಿತಾ ಶೆಟ್ಟಿ ವರ್ತೂರು ಸಂತೋಷ್​ ಅವರ ಹೆಸರಿಗೂ ಕಳಂಕ ತಂದುಬಿಟ್ಟಿದ್ದಾರೆ. ಹಾಗೆಂದು ರಕ್ಷಿತಾ ಕೆಟ್ಟದ್ದೇನೂ ಮಾಡಿಲ್ಲ ಮತ್ತೆ. ಸಂದರ್ಶನವೊಂದರಲ್ಲಿ ವರ್ತೂರು ಸಂತೋಷ್​ ಎನ್ನುವ ಬದಲು ವರ್ತೂರು ಸಂತೂರು ಎಂದಿದ್ದಾರೆ. ಇದೀಗ ಸಂತೂರ್​ ಸೋಪಿನ ಜಾಹೀರಾತಿನ ಜೊತೆ ವರ್ತೂರು ಅವರ ವಿಡಿಯೋ ವೈರಲ್​ ಆಗುತ್ತಿದೆ.

https://www.newsics.com/2026/02/16/as-monday-approaches-gold-lovers-will-get-bumper-good-news/

TAGGED:Rakshita Shetty has also changed her name from Varthur Santosh.
Share This Article
Facebook Twitter Copy Link Print
Previous Article ಸೋಮವಾರ ಬರುತ್ತಿದ್ದಂತೆ ಚಿನ್ನ ಪ್ರಿಯರಿಗೆ ಸಿಕ್ತು ನೋಡಿ ಬಂಪರ್‌ ಗುಡ್‌ ನ್ಯೂಸ್‌
Next Article ಭೀಕರ ಅಗ್ನಿ ದುರಂತ : 7 ಕಾರ್ಮಿಕರು ಸಜೀವ ದಹನ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?