Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ
ಕರ್ನಾಟಕಪ್ರಮುಖಮನರಂಜನೆ

ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಸ್ಯಾಂಡಲ್ ವುಡ್ ಕಿರುತೆರೆ ನಟಿ ರಶ್ಮಿ ಲೀಲಾ ಅವರು ಚಿಕಿತ್ಸೆ ಫಲಿಸದೇ ಇಂದು ನಿಧರಾಗಿದ್ದಾರೆ.

ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳುತ್ತಿದ್ದಂತ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕೆಲ ದಿನಗಳ ಹಿಂದಷ್ಟೇ ಸೂಕ್ತ ದಾನಿಗಳು ಬಂದ ಹಿನ್ನಲೆಯಲ್ಲಿ ಶ್ವಾಸಕೋಶದ ಟ್ರಾನ್ಸೆಫರಂಟ್ ಕೂಡ ಮಾಡಲಾಗಿತ್ತು ಎನ್ನಲಾಗಿದೆ.

ಆ ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಿರುತೆರೆ ನಟಿ ರಶ್ಮಿ ಲೀಲಾಗೆ ಚಿಕಿತ್ಸೆ ಮುಂದುವರೆದಿತ್ತು. ಆದರೇ ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅವರ ನಿಧನಕ್ಕೆ ಸ್ಯಾಂಡಲ್ ವುಟ್ ಗಣ್ಯರು ಸಂತಾಪ ಸೂಚಿಸಿದ್ದಾರೆ.

https://www.newsics.com/2026/02/16/woman-pays-rs-1-5-crore-to-her-colleagues-wife-to-marry-him-12-years-younger/

TAGGED:Sandalwood's famous television actress Rashmi Leela passes away
Share This Article
Facebook Twitter Copy Link Print
Previous Article 12 ವರ್ಷ ಕಿರಿಯ ಸಹೋದ್ಯೋಗಿ ಮದುವೆಯಾಗಲು ಆತನ ಹೆಂಡತಿಗೆ ಒಂದೂವರೆ ಕೋಟಿ ರೂ. ಕೊಟ್ಟ ಪ್ರೇಯಸಿ!
Next Article ವಿದೇಶಿ ಮಹಿಳೆ ಮೇಲೆ ಅತ್ಯಾಚಾರ: ಮೂವರಿಗೆ ಗಲ್ಲು ಶಿಕ್ಷೆ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?