Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡುವವರು ಈ ಸುದ್ದಿ ಓದಿ
ಕರ್ನಾಟಕಪ್ರಮುಖ

ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡುವವರು ಈ ಸುದ್ದಿ ಓದಿ

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಬಳ್ಳಾರಿ : ಸಾರ್ವಜನಿಕ ಸ್ಥಳವಾಗಲೀ, ಅದು ಯಾವುದೇ ಪ್ರದೇಶವಾಗಿರಲಿ, ಕೆಲವರು ರೀಲ್ಸ್ ಮಾಡೋದನ್ನು ಮಾತ್ರ ಬಿಡೋದಿಲ್ಲ. ಹೀಗೆ ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಕ್ಕೆ ಯುವಕನೊಬ್ಬನನ್ನು ಬಂಧಿಸಲಾಗಿದೆ.

ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸರಿಂದ ವಿಶ್ವನಾಥ್(29) ಎಂಬಾತನನ್ನು ಬಂಧಿಸಲ್ಪಟ್ಟಿದ್ದಾರೆ. ಕಾರಣ, ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿದ್ದಕ್ಕೆ. ಹೌದು ದುರ್ಗಮ್ಮ ದೇಗುಲ ಬಳಿ ರೈಲು ಸೇತುವೆ ಮೇಲೆ ನಿಂತು ಡ್ಯಾನ್ಸ್ ಮಾಡಿ, ರೀಲ್ಸ್ ಮಾಡುತ್ತಾ ವಿಶ್ವನಾಥ್ ಹುಚ್ಚಾಟ ಮೆರೆದಿದ್ದನು.

ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಕ್ಕಾಗಿ ಸಾರ್ವಜನಿಕರು ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಂತ ವಿಶ್ವನಾಥ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಯುವಕ ವಿಶ್ವನಾಥ್ ಮೂಲತಹ ಉತ್ತರ ಪ್ರದೇಶದವನು. ಸಾರ್ವಜನಿಕ ಸ್ಥಳದಲ್ಲಿ, ಅಪಾಯ ಕಾರಿ ಪ್ರದೇಶದಲ್ಲಿ ರೀಲ್ಸ್ ಮಾಡುವುದು ಅಪರಾಧ. ಈ ಹಿನ್ನಲೆಯಲ್ಲೇ ಯುವಕ ವಿಶ್ವನಾಥ್ ನನ್ನು ಪೊಲೀಸರು ಬಂಧಿಸಿ, ಬಿಸಿ ಮುಟ್ಟಿಸಿದ್ದಾರೆ.

https://www.newsics.com/2026/02/16/pm-modi-inaugurates-india-ai-impact-expo-at-bharat-mantapa/

TAGGED:Those who do reels in public places should read this news.
Share This Article
Facebook Twitter Copy Link Print
Previous Article ಭಾರತ್ ಮಂಟಪದಲ್ಲಿ ಇಂಡಿಯಾ AI ಇಂಪ್ಯಾಕ್ಟ್ ಎಕ್ಸ್ ಪೋ ಉದ್ಘಾಟಿಸಿದ ಪ್ರಧಾನಿ ಮೋದಿ
Next Article ರಿಪೋರ್ಟ್ ನಾರ್ಮಲ್ ಆಗಿದ್ರೂ ಆಯಾಸ ಆಗುತ್ತಾ? ಇದಕ್ಕೆ ಕಾರಣವೇನು?

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?