Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತಿಯು ಮತಕ್ಕಾಗಿ ನೀಡಿದ್ದ 3000 ರು. ಹಣವನ್ನು ಮರುವಸೂಲಿ ಮಾಡಿದ ಪತ್ನಿ
ದೇಶಪ್ರಮುಖ

ಪತಿಯು ಮತಕ್ಕಾಗಿ ನೀಡಿದ್ದ 3000 ರು. ಹಣವನ್ನು ಮರುವಸೂಲಿ ಮಾಡಿದ ಪತ್ನಿ

Share
1 Min Read
SHARE

https://youtube.com/shorts/74VSpekXhn4?si=vijWxjVUFibUVb68

Subscribe ನ್ಯೂಸಿಕ್ಸ್ ಕನ್ನಡ

newsics.com

ತೆಲಂಗಾಣದ ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಅಭ್ಯರ್ಥಿಯೊಬ್ಬರ ಪತ್ನಿ ಮನೆಮನೆಗೆ ತೆರಳಿ ‘ನನ್ನ ಪತಿಗೇ ಮತ ಹಾಕಿದ್ದೀರಾ?’ ಎಂದು ದೇವರ ಹೆಸರಲ್ಲಿ ಪ್ರಮಾಣ ಮಾಡಿಸಿ ಕೇಳಿದ್ದಾರೆ. ಪ್ರಮಾಣ ಮಾಡದವರಿಂದ ಪತಿಯು ಮತಕ್ಕಾಗಿ ನೀಡಿದ್ದ 3000 ರು. ಹಣವನ್ನು ಮರುವಸೂಲಿ ಮಾಡಿದ್ದಾಳೆ.

ಬಿಜೆಪಿ ಅಭ್ಯರ್ಥಿ ಜಡಿ ತಿರುಪತಿ ಎಂಬುವವರು ಇತ್ತೀಚೆಗೆ ಮಂಚೇರಿಯಲ್‌ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಅದರ ಹತಾಶೆಯಲ್ಲಿ ಅವರ ಪತ್ನಿ ರೂಪಾ ಕ್ಷೇತ್ರದ ಪ್ರತೀ ಮನೆಗೆ ತೆರಳಿ, ‘ತಿರುಪತಿ ಅವರಿಗೇ ಮತ ಹಾಕಿದ್ದೇನೆ ಎಂದು ದೇವರ ಹೆಸರಲ್ಲಿ ಪ್ರಮಾಣ ಮಾಡಿ’ ಎಂದು ಕೇಳಿದ್ದಾರೆ. ಹಾಗೆ ಪ್ರಮಾಣ ಮಾಡದವರು ತಮ್ಮ ಪತಿಗೆ ಮತ ನೀಡಿಲ್ಲವೆಂದು ಪರಿಗಣಿಸಿ, ತಾವು ಚುನಾವಣೆಗೂ ಮುನ್ನ ಅವರಿಗೆ ಕೊಟ್ಟಿದ್ದ 3000 ರು.ಅನ್ನು ಹಣವನ್ನು ವಸೂಲಿ ಮಾಡಿದ್ದಾರೆ.

ಇದರ ವಿಡಿಯೋ ವೈರಲ್‌ ಆಗುತ್ತಿದ್ದು, ಅಧಿಕಾರಕ್ಕೇರಿದವರು ಕೊಟ್ಟ ಭರವಸೆಯನ್ನು ಈಡೇರಿಸದೆ ಇದ್ದರೆ ಮತದಾರರೂ ಹೀಗೇ ಅಧಿಕಾರ ಕಿತ್ತುಕೊಳ್ಳಬಹುದೇ ಎಂದು ಜನ ಪ್ರಶ್ನಿಸುತ್ತಿದ್ದಾರೆ.

https://www.newsics.com/2026/02/15/mangalore-girls-are-being-harassed-while-sitting-abroad/

TAGGED:Wife recovers Rs 3000 given by husband for vote
Share This Article
Facebook Twitter Copy Link Print
Previous Article T20 World Cup ಪಾಕ್‌ಗೆ ಮತ್ತೆ ಮಣ್ಣು ಮುಕ್ಕಿಸಿದ ಟೀಂ ಇಂಡಿಯಾ: ಭಾರತಕ್ಕೆ 61 ರನ್ ಗೆಲುವು
Next Article ಡಾರ್ಕ್ ಫ್ಯಾಕ್ರ್ಟಿಯಲ್ಲಿ ರೋಬೋಟ್‌ಗಳದ್ದೇ ಕಾರುಬಾರು?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?