Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಅಗ್ನಿಶಾಮಕ ಇಲಾಖೆಯಲ್ಲಿ ಮಹಿಳೆಯರಿಗೆ ಶೇ. 10ರಷ್ಟು ಹುದ್ದೆ ಮೀಸಲು
Uncategorized

ಅಗ್ನಿಶಾಮಕ ಇಲಾಖೆಯಲ್ಲಿ ಮಹಿಳೆಯರಿಗೆ ಶೇ. 10ರಷ್ಟು ಹುದ್ದೆ ಮೀಸಲು

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಮಹಿಳೆಯರಿಗೆ ಶೇಕಡ 10 ರಷ್ಟು ಹುದ್ದೆ ಮೀಸಲಿಡಲಾಗಿದೆ. ನೇಮಕಾತಿ ಪದನಾಮ ಮರುನಾಮಕರಣ ಮಾಡಲಾಗಿದೆ.

1964ರಿಂದ ಜಾರಿಗೆ ಬಂದಿರುವ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಇದುವರೆಗೆ ಮಹಿಳೆಯರ ನೇಮಕಾತಿ ಇರಲಿಲ್ಲ. ದಶಕಗಳ ಹೋರಾಟದ ನಂತರ ಸರ್ಕಾರ ಮಹಿಳೆಯರಿಗೆ ಶೇಕಡ 10 ರಷ್ಟು ಹುದ್ದೆ ಮೀಸಲಿಟ್ಟಿದೆ. ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡಲು ಫೈರ್ ಮ್ಯಾನ್ ಬದಲಾಗಿ ಫೈರ್ ಫೈಟರ್ ಎಂದು ಹುದ್ದೆ ಮರುನಾಮಕರಣ ಮಾಡಲಾಗಿದೆ.

ರಾಜ್ಯ ಸರ್ಕಾರ 7159 ತುರ್ತು ಸೇವೆ ಹುದ್ದೆಗಳಿಗೆ ಮಂಜೂರಾತಿ ನೀಡಿದ್ದು, 5113 ಹುದ್ದೆಗಳು ಭರ್ತಿಯಾಗಿದ್ದು, 2046 ಹುದ್ದೆಗಳು ಖಾಲಿ ಇದ್ದು, ಅಗ್ನಿಶಾಮಕ, ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳಿಗೆ ನೇಮಕಾತಿಯಲ್ಲಿ ಮಹಿಳಾ ಹುದ್ದೆಗಳನ್ನು ಕಾಯ್ದಿರಿಸಲಾಗುವುದು ಎಂದು ಹೇಳಲಾಗಿದೆ.

ಗೃಹ ಸಚಿವಾಲಯ ಇತ್ತೀಚೆಗೆ ಕೈಗೊಂಡಿದ್ದ ಅಗ್ನಿಶಾಮಕ ಸಲಹಾ ಮಂಡಳಿ ಸಭೆಯಲ್ಲಿ ನೇಮಕಾತಿಯಲ್ಲಿ ಮಹಿಳೆಯರಿಗೂ ಅವಕಾಶ ಕಲ್ಪಿಸಲು ತೀರ್ಮಾನ ಕೈಗೊಳ್ಳಲಾಗಿತ್ತು.

https://www.newsics.com/2026/02/17/french-president-macron-visits-india-for-the-fourth-time/

 

TAGGED:10% of posts reserved for women in the fire department
Share This Article
Facebook Twitter Copy Link Print
Previous Article ನಾಲ್ಕನೇ ಬಾರಿಗೆ ಭಾರತಕ್ಕೆ ಆಗಮಿಸಿದ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ !
Next Article ಕರಾವಳಿಯಲ್ಲಿ ದೈವ ಪವಾಡ – ಪಿಲಿಚಂಡಿ ದೈವದ ನೇಮೋತ್ಸವದಲ್ಲಿ ತನ್ನಿಂದ ತಾನೆ ತೂಗಿತು ದೈವದ ಉಯ್ಯಾಲೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?