Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜೂನ್ ನಲ್ಲಿ ನಟ ದರ್ಶನ್ ಜೈಲಿನಿಂದ ಬಿಡುಗಡೆ : ಖ್ಯಾತ ಜ್ಯೋತಿಷಿ ಭವಿಷ್ಯ
ಪ್ರಮುಖಮನರಂಜನೆ

ಜೂನ್ ನಲ್ಲಿ ನಟ ದರ್ಶನ್ ಜೈಲಿನಿಂದ ಬಿಡುಗಡೆ : ಖ್ಯಾತ ಜ್ಯೋತಿಷಿ ಭವಿಷ್ಯ

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈ ಮಧ್ಯೆ ಜೂನ್ ನಲ್ಲಿ ನಟ ದರ್ಶನ್ ಅವರು ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಇದೇ ಜ್ಯೋತಿಷಿಯು ರಾಜಕಾರಣಿಯೊಬ್ಬರು ಸಾವಿಗೀಡಾಗುತ್ತಾರೆ ಎಂದು ಭವಿಷ್ಯ ನುಡಿದ ಬೆನ್ನಲ್ಲೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಜ್ಯೋತಿಷಿ ಹೇಳಿದ್ದ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು. ಸದ್ಯ ನಟ ದರ್ಶನ್‌ ಜಾಮೀನಿನ ಬಗ್ಗೆಗೂ ಹೇಳಿರುವುದು ವೈರಲ್‌ ಆಗಿದೆ.
ಪ್ರಶಾಂತ್ ಕಿಣಿ ರಾಜಕೀಯ, ಸಿನಿಮಾ, ಕ್ರಿಕೆಟ್‌ ಹಾಗೂ ಹಲವು ಪ್ರಚಲಿತ ವಿದ್ಯಮಾನಗಳ ಕುರಿತು ಟ್ವೀಟ್‌ ಮಾಡಿ ಭವಿಷ್ಯ ಹೇಳುತ್ತಾರೆ. ಸದ್ಯ ನಟ ದರ್ಶನ್‌ ಬಗ್ಗೆ ಟ್ವೀಟ್‌ ಮಾಡಿರುವ ಪ್ರಶಾಂತ್ ಕಿಣಿ, ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜೂನ್ 2026 ರ ಒಳಗೆ ಜಾಮೀನು ಸಿಗಲಿದೆ. ಇದು ನೂರಕ್ಕೆ ನೂರು ಸತ್ಯ ಎಂದಿದ್ದಾರೆ.

4 ಗಂಟೆಗೆ ₹5,000; ಬೆಂಗಳೂರಿಗೂ ಬಂತು ‘ಕಡಲ್ ಥೆರಪಿ’

TAGGED:Actor Darshan to be released from jail in June: Famous astrologer predicts
Share This Article
Facebook Twitter Copy Link Print
Previous Article 4 ಗಂಟೆಗೆ ₹5,000; ಬೆಂಗಳೂರಿಗೂ ಬಂತು ‘ಕಡಲ್ ಥೆರಪಿ’
Next Article ಗಂಡನ ತಲೆಯ ಮೇಲೆ ಹೂ ಹಾಕಿ ಪೂಜಿಸಿದ ಮಹಿಳೆ: ವೈರಲ್ ವಿಡಿಯೋ ನೋಡಿ

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?