Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶೌಚಾಲಯದಲ್ಲಿ ನಟಿಯ ವಿಡಿಯೋ ಸೆರೆ ಹಿಡಿದು ಹಣಕ್ಕಾಗಿ ಬ್ಲ್ಯಾಕ್ ಮೇಲ್
ಕರ್ನಾಟಕಪ್ರಮುಖ

ಶೌಚಾಲಯದಲ್ಲಿ ನಟಿಯ ವಿಡಿಯೋ ಸೆರೆ ಹಿಡಿದು ಹಣಕ್ಕಾಗಿ ಬ್ಲ್ಯಾಕ್ ಮೇಲ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಮಹಿಳಾ ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿ ವೇಳೆ ನಟಿಯೊಬ್ಬರ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.

ಕೋರಮಂಗಲದ ಇಂದೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಮಹಿಳಾ ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿ (WTC) ವೇಳೆ ನಟಿ ಹಾಗೂ ರಿಯಾಲಿಟಿ ಶೋವೊಂದರ ಸ್ಪರ್ಧಿಯಾಗಿರುವ ಸಂತ್ರಸ್ತೆ ಲೇಡಿಸ್ ವಾಶ್ ರೂಂಗೆ ಹೋದ ಸಂದರ್ಭದಲ್ಲಿ ಕಿಡಿಗೇಡಿಯೊಬ್ಬ ರಹಸ್ಯವಾಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆ.

ಕಿಡಿಗೇಡಿ ಚಿತ್ರೀಕರಿಸಿದ ವಿಡಿಯೋವನ್ನು ಮೊದಲು ನಟಿಯ ಸ್ನೇಹಿತೆಯ ಇನ್ಸ್ಟಾಗ್ರಾಮ್ ಖಾತೆಗೆ ಕಳುಹಿಸಿದ್ದು, ಬಳಿಕ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ನಮ್ಮ ಬಳಿ ಇಂತಹ ಹಲವು ವಿಡಿಯೋಗಳಿವೆ. ಹಣ ನೀಡದಿದ್ದರೆ ಈ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

https://www.newsics.com/2026/02/17/warning-labels-must-be-on-packaged-food-supreme-court-orders/

TAGGED:Actress caught on video in toilet and blackmailed for money
Share This Article
Facebook Twitter Copy Link Print
Previous Article ಪ್ಯಾಕ್ ಮಾಡಿದ ಆಹಾರದ ಮೇಲೆ ಎಚ್ಚರಿಕೆ ಲೇಬಲ್ ಇರಬೇಕು- ಸುಪ್ರೀಂ ಕೋರ್ಟ್ ಆದೇಶ
Next Article ಆಟೋದಲ್ಲಿ ಬೆಂಗಳೂರು ಸುತ್ತಿ, ಫಿಲ್ಟರ್ ಕಾಫಿ, ಮಸಾಲ ದೋಸೆ ಸವಿದ ಅಮೇರಿಕನ್ ರಾಯಭಾರಿ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?