Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಎಲ್ಲಾ ಸರ್ಕಾರಿ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ
ಕರ್ನಾಟಕಪ್ರಮುಖ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಶಾಲಾ ಕಾಲೇಜು ವಿದ್ಯಾರ್ಥಿಗಳು ಮೊಬೈಲ್ ತಂತ್ರಾಂಶದ ಮೂಲಕ ಹಾಜರಾತಿ ಹಾಕುವ ನಿರಂತರ ಕಾರ್ಯಕ್ರಮ 2026- 27ನೇ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಎಐ ತಂತ್ರಜ್ಞಾನ ಆಧಾರಿತ ಮುಖಚಹರೆ ಪತ್ತೆ ಹಚ್ಚುವ ಮೊಬೈಲ್ ಆ್ಯಪ್ ಹಾಜರಾತಿಯನ್ನು 2025 -26ನೇ ಸಾಲಿನಿಂದ ಕಡ್ಡಾಯಗೊಳಿಸುವಂತೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ. ಪರಿಷ್ಕೃತ ಆದೇಶದಂತೆ 2026- 27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ ಇದನ್ನು ಅಳವಡಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಶುಭಮಂಗಳ ತಿಳಿಸಿದ್ದಾರೆ.

ಈ ನಡುವೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಎಲ್ಲಾ ಕಾಯಂ ಸಿಬ್ಬಂದಿ, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿ ಕ್ಯಾಮ್ಸ್ ಮೂಲಕ ಹಾಜರಾತಿ ಹಾಕಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

https://www.newsics.com/2026/02/17/tariq-rahman-sworn-in-as-bangladesh-prime-minister-today/

TAGGED:`AI' attendance is mandatory for students of all government schools and colleges in the state: Important order from the government
Share This Article
Facebook Twitter Copy Link Print
Previous Article ಬಾಂಗ್ಲಾದೇಶದ ಪ್ರಧಾನಿಯಾಗಿ ಇಂದು ತಾರೀಖ್ ರೆಹಮಾನ್ ಪ್ರಮಾಣ ವಚನ ಸ್ವೀಕಾರ
Next Article ಹಾಸ್ಟೆಲ್ ವಾರ್ಡನ್ ಕಿರುಕುಳದಿಂದ ನೊಂದು 2ನೇ ಮಹಡಿಯಿಂದ ಜಿಗಿದ SSLC ವಿದ್ಯಾರ್ಥಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?