Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿವಾಹಪೂರ್ವ ಲೈಂಗಿಕ ಕ್ರಿಯೆ ನಡೆಸುವ ಮುನ್ನ ಎಚ್ಚರ ವಹಿಸಿ – ಸುಪ್ರೀಂ ಕೋರ್ಟ್
ದೇಶಪ್ರಮುಖ

ವಿವಾಹಪೂರ್ವ ಲೈಂಗಿಕ ಕ್ರಿಯೆ ನಡೆಸುವ ಮುನ್ನ ಎಚ್ಚರ ವಹಿಸಿ – ಸುಪ್ರೀಂ ಕೋರ್ಟ್

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಅತ್ಯಾಚಾರ ಮತ್ತು ಮದುವೆ ಭರವಸೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ವೇಳೆಯಲ್ಲಿ ವಿವಾಹ ಪೂರ್ವ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ಕಠಿಣವಾದ ಎಚ್ಚರಿಕೆ ನೀಡಿದೆ.

ಈಗಾಗಲೇ ಮದುವೆಯಾಗಿದ್ದರೂ, ಆ ಯುವತಿಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ನಂತರ ಆಕೆಯೊಂದಿಗೆ ದೈಹಿಕ ಸಂಬಂಧವನ್ನು ಹೊಂದಿದ ಆರೋಪ ಹೊತ್ತಿರುವ ವ್ಯಕ್ತಿಯ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದೆ.

ವಿಚಾರಣೆಯ ಸಂದರ್ಭದಲ್ಲಿ ಸಲಹೆ ನೀಡಿದ ನ್ಯಾಯಮೂರ್ತಿ ನಾಗರತ್ನ, ಮದುವೆಗೂ ಮುನ್ನ ದೈಹಿಕ ಸಂಬಂಧ ಬೆಳೆಸುವ ಮೊದಲು ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

ಬಹುಶಃ ನಾವು ಹಳೆಯ ಕಾಲದವರಾಗಿರಬಹುದು. ಆದರೆ, ಮದುವೆಗೂ ಮೊದಲು ಒಬ್ಬ ಹುಡುಗ ಮತ್ತು ಹುಡುಗಿ ಅಪರಿಚಿತರಾಗಿರುತ್ತಾರೆ. ಅವರ ಸಂಬಂಧ ಎಷ್ಟೇ ಗಾಢವಾಗಿದ್ದರೂ ಮದುವೆಗೆ ಮೊದಲು ಅವರು ಹೇಗೆ ದೈಹಿಕ ಸಂಬಂಧದಲ್ಲಿರುತ್ತಾರೆ ಎಂಬುದನ್ನು ನಮಗೆ ಅರ್ಥಮಾಡಿಕೊಳ್ಳಲು ಆಗುತ್ತಿಲ್ಲ. ಹಳೆಯ ಕಾಲದವರಿಗೆ ಇದು ವಿಚಿತ್ರವಾದ ಸಂಗತಿ ಎಂದು ಅವರು ಹೇಳಿದ್ದಾರೆ.

https://www.newsics.com/2026/02/17/12-cm-on-the-boys-back-finding-a-piece-of-pencil/

TAGGED:Be careful before having premarital sex - Supreme Court
Share This Article
Facebook Twitter Copy Link Print
Previous Article ಬಾಲಕನ ಬೆನ್ನಿನಲ್ಲಿ 12 ಸೆ.ಮೀ. ಪೆನ್ಸಿಲ್ ತುಂಡು ಪತ್ತೆ
Next Article ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ 20 ಲಕ್ಷ ನಗದು, ಅರ್ಧ ಕೆಜಿ ಚಿನ್ನ ದೋಚಿ ಪರಾರಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?