Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿ.ಜೆ. ರಾಯ್ ಆತ್ಮಹತ್ಯೆ ಕೇಸ್: ಅಂತಿಮ ಹಂತದಲ್ಲಿ SIT ತನಿಖೆ
ಕರ್ನಾಟಕಪ್ರಮುಖ

ಸಿ.ಜೆ. ರಾಯ್ ಆತ್ಮಹತ್ಯೆ ಕೇಸ್: ಅಂತಿಮ ಹಂತದಲ್ಲಿ SIT ತನಿಖೆ

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ವಿಶೇಷ ತನಿಖಾ ತಂಡ (ಎಸ್‌ಐಟಿ) ಶೀಘ್ರದಲ್ಲೇ ತನ್ನ ಸಮಗ್ರ ವರದಿಯನ್ನು ಪೊಲೀಸ್ ಕಮಿಷನರ್‌ಗೆ ಸಲ್ಲಿಸಲು ಸಜ್ಜಾಗಿದೆ.

ಸಿ.ಜೆ. ರಾಯ್ ಆತ್ಮಹತ್ಯೆ ಸಂಬಂಧ ಎಸ್‌ಐಟಿ ನಾಲ್ಕು ಪ್ರಮುಖ ಆಯಾಮಗಳಲ್ಲಿ ತನಿಖೆ ಕೈಗೊಂಡಿದೆ.
ಐಟಿ ದಾಳಿ, ಉದ್ಯಮ ವ್ಯವಹಾರಗಳು, ಉದ್ಯಮದಲ್ಲಿ ನಡೆದ ಹೂಡಿಕೆಗಳು ಹಾಗೂ ಕೌಟುಂಬಿಕ ವಿಚಾರಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲಾಗಿದೆ.
ತನಿಖೆಯ ಭಾಗವಾಗಿ ಹಲವು ದಾಖಲೆಗಳು ಮತ್ತು ಕಡತಗಳನ್ನು ಎಸ್‌ಐಟಿ ಪರಿಶೀಲಿಸಿದೆ. ಕಚೇರಿ ಸಿಬ್ಬಂದಿ, ಅಧಿಕಾರಿಗಳು ಹಾಗೂ ಐಟಿ ಅಧಿಕಾರಿಗಳ ವಿಚಾರಣೆ ನಡೆಸಿ ಹೇಳಿಕೆಗಳನ್ನು ದಾಖಲಿಸಲಾಗಿದೆ. ರಾಯ್ ಕುಟುಂಬದ ಸದಸ್ಯರು ಮತ್ತು ಆಪ್ತರನ್ನೂ ವಿಚಾರಣೆಗೊಳಪಡಿಸಲಾಗಿದೆ.
ರಾಯ್ ಅವರ ಆತ್ಮಹತ್ಯೆ ಕುಟುಂಬದವರಿಗೂ ಅಚ್ಚರಿ ಮೂಡಿಸಿದೆ. ಉದ್ಯಮ ವ್ಯವಹಾರಗಳಲ್ಲಿ ಧೈರ್ಯಶಾಲಿ ಮತ್ತು ಬೋಲ್ಡ್ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದ ಅವರು, ಇಂತಹ ನಿರ್ಧಾರ ಯಾಕೆ ಕೈಗೊಂಡರು ಎಂಬುದು ಇನ್ನೂ ಗೊತ್ತಾಗಿಲ್ಲ. ಆತ್ಮಹತ್ಯೆಯ ಹಿಂದಿನ ನಿಜವಾದ ಕಾರಣ ಇನ್ನೂ ಗುಟ್ಟಾಗಿಯೇ ಉಳಿದಿದೆ.
ಅಂತಿಮ ಹಂತದ ತನಿಖೆ ಪೂರ್ಣಗೊಳಿಸಿರುವ ಎಸ್‌ಐಟಿ ತಂಡ ಕೆಲವೇ ದಿನಗಳಲ್ಲಿ ಷರಾ ಬರೆದು ತನ್ನ ವರದಿಯನ್ನು ಕಮಿಷನರ್‌ಗೆ ಸಲ್ಲಿಸಲಿದೆ. ಎಸ್‌ಐಟಿ ವರದಿ ಮೂಲಕವೇ ಆತ್ಮಹತ್ಯೆಯ ಹಿಂದಿನ ಸತ್ಯಾಂಶಗಳು ಬಹಿರಂಗವಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಗಂಡನ ತಲೆಯ ಮೇಲೆ ಹೂ ಹಾಕಿ ಪೂಜಿಸಿದ ಮಹಿಳೆ: ವೈರಲ್ ವಿಡಿಯೋ ನೋಡಿ

TAGGED:C.J. Roy suicide case: SIT investigation in final stages
Share This Article
Facebook Twitter Copy Link Print
Previous Article ಗಂಡನ ತಲೆಯ ಮೇಲೆ ಹೂ ಹಾಕಿ ಪೂಜಿಸಿದ ಮಹಿಳೆ: ವೈರಲ್ ವಿಡಿಯೋ ನೋಡಿ
Next Article 65ರಲ್ಲೂ ಆಟೋ ಸ್ಟೀರಿಂಗ್ ಹಿಡಿದ ‘ಮಂಗಳಾ ಅಜ್ಜಿ’

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?