ಸಿ.ಜೆ. ರಾಯ್ ಆತ್ಮಹತ್ಯೆ ಕೇಸ್: ಅಂತಿಮ ಹಂತದಲ್ಲಿ SIT ತನಿಖೆ

https://youtube.com/shorts/lXpfR5AMayg?si=7veIYlHbfMC24bIz Subscribe ನ್ಯೂಸಿಕ್ಸ್ ಕನ್ನಡ newsics.com ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ವಿಶೇಷ ತನಿಖಾ ತಂಡ (ಎಸ್‌ಐಟಿ) ಶೀಘ್ರದಲ್ಲೇ ತನ್ನ ಸಮಗ್ರ ವರದಿಯನ್ನು ಪೊಲೀಸ್ ಕಮಿಷನರ್‌ಗೆ ಸಲ್ಲಿಸಲು ಸಜ್ಜಾಗಿದೆ. ಸಿ.ಜೆ. ರಾಯ್ ಆತ್ಮಹತ್ಯೆ ಸಂಬಂಧ ಎಸ್‌ಐಟಿ ನಾಲ್ಕು ಪ್ರಮುಖ ಆಯಾಮಗಳಲ್ಲಿ ತನಿಖೆ ಕೈಗೊಂಡಿದೆ. ಐಟಿ ದಾಳಿ, ಉದ್ಯಮ ವ್ಯವಹಾರಗಳು, ಉದ್ಯಮದಲ್ಲಿ ನಡೆದ ಹೂಡಿಕೆಗಳು ಹಾಗೂ ಕೌಟುಂಬಿಕ ವಿಚಾರಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲಾಗಿದೆ. ತನಿಖೆಯ ಭಾಗವಾಗಿ ಹಲವು ದಾಖಲೆಗಳು ಮತ್ತು … Continue reading ಸಿ.ಜೆ. ರಾಯ್ ಆತ್ಮಹತ್ಯೆ ಕೇಸ್: ಅಂತಿಮ ಹಂತದಲ್ಲಿ SIT ತನಿಖೆ