ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನಹಾನಿ ಪ್ರಕರಣ ರದ್ದು

https://youtube.com/shorts/lXpfR5AMayg?si=7veIYlHbfMC24bIz Subscribe ನ್ಯೂಸಿಕ್ಸ್ ಕನ್ನಡ newsics.com 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಇಂದು ರದ್ದುಗೊಳಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಶೇ. 40ರಷ್ಟು ಕಮಿಷನ್ ಹಾಗೂ ಸರಣಿ ಭ್ರಷ್ಟಾಚಾರ ಆರೋಪ ಮಾಡಿ ಪತ್ರಿಕೆಗಳಿಗೆ ಜಾಹೀರಾತು ನೀಡಿದ್ದ ಕಾಂಗ್ರೆಸ್. ಆ ಜಾಹೀರಾತುಗಳನ್ನು ಎಕ್ಸ್ ಪೋಸ್ಟ್ ಮೂಲಕ ರಾಹುಲ್ … Continue reading ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನಹಾನಿ ಪ್ರಕರಣ ರದ್ದು