Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 65ರಲ್ಲೂ ಆಟೋ ಸ್ಟೀರಿಂಗ್ ಹಿಡಿದ ‘ಮಂಗಳಾ ಅಜ್ಜಿ’
ದೇಶಪ್ರಮುಖ

65ರಲ್ಲೂ ಆಟೋ ಸ್ಟೀರಿಂಗ್ ಹಿಡಿದ ‘ಮಂಗಳಾ ಅಜ್ಜಿ’

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

65 ವರ್ಷದ ಮಂಗಳಾ ಅಜ್ಜಿ ತಮ್ಮ ಇಳಿ ವಯಸ್ಸಿನಲ್ಲಿ ಆಟೋ ರಿಕ್ಷಾ ಚಾಲನೆಯನ್ನು ಕಲಿಯುವ ಮೂಲಕ ಸಮಾಜದ ಸಾಂಪ್ರದಾಯಿಕ ಚೌಕಟ್ಟುಗಳನ್ನು ಮುರಿದು ಎದೆಯುಬ್ಬಿಸಿ ಬದುಕುತ್ತಿದ್ದಾರೆ.

ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಾಡ್ ನಿವಾಸಿ,
ಮಂಗಳಾ ಅವರ ಜೀವನ ಅಷ್ಟು ಸುಲಭದ್ದಾಗಿರಲಿಲ್ಲ. ಪತಿಯ ನಿಧನದ ನಂತರ ಕೂಲಿ ಕೆಲಸ ಮಾಡಿಯೇ ನಾಲ್ಕು ಮಕ್ಕಳನ್ನು ಸಾಕಿ ಸಲಹಿದರು. ಇಂದು ಮಗ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯಲ್ಲಿ ಚಾಲಕನಾಗಿದ್ದಾನೆ, ಹೆಣ್ಣುಮಕ್ಕಳು ವಿವಾಹವಾಗಿ ನೆಮ್ಮದಿಯಾಗಿದ್ದಾರೆ. ಆದರೂ, ಮಕ್ಕಳ ಮೇಲೆ ಹಣಕಾಸಿನ ಹೊರೆಯಾಗಬಾರದು ಮತ್ತು ತಮ್ಮ ವೈದ್ಯಕೀಯ ವೆಚ್ಚಗಳನ್ನು ತಾವೇ ಭರಿಸಬೇಕು ಎಂಬ ಉದ್ದೇಶದಿಂದ ಮಂಗಳಾ ಅಜ್ಜಿ ಆಟೋ ಓಡಿಸುವ ನಿರ್ಧಾರ ಮಾಡಿದರು.

ಮಗನ ಮಾರ್ಗದರ್ಶನದಲ್ಲಿ ಕೇವಲ 3 ದಿನಗಳಲ್ಲಿ ಆಟೋ ಯಂತ್ರದ ಕಾರ್ಯವೈಖರಿ ಕಲಿತ ಇವರು, 15 ದಿನಗಳಲ್ಲಿ ಪೂರ್ಣ ಪ್ರಮಾಣದ ಚಾಲಕಿಯಾಗಿ ಹೊರಹೊಮ್ಮಿದರು. ಪ್ರಸ್ತುತ ಇವರು ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಕರಾಡ್ ಮತ್ತು ಉಂಡಾಲೆ ನಡುವೆ ಪ್ರಯಾಣಿಕರನ್ನು ಕರೆದೊಯ್ಯುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್
ಮಂಗಳಾ ಅಜ್ಜಿ ಆಟೋ ಓಡಿಸುವ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ.
ದಿನಕ್ಕೆ 500 ರಿಂದ 700 ರೂಪಾಯಿ ಸಂಪಾದಿಸುವ ಇವರು, “ಪ್ರತಿಯೊಬ್ಬ ಮಹಿಳೆಯೂ ಧೈರ್ಯ ಪ್ರದರ್ಶಿಸಿ ಸ್ವಾವಲಂಬಿಯಾಗಬೇಕು” ಎಂಬ ಸಂದೇಶ ನೀಡುತ್ತಿದ್ದಾರೆ.

ಸಿ.ಜೆ. ರಾಯ್ ಆತ್ಮಹತ್ಯೆ ಕೇಸ್: ಅಂತಿಮ ಹಂತದಲ್ಲಿ SIT ತನಿಖೆ

TAGGED:'Mangala Ajji' still drives an auto at 65
Share This Article
Facebook Twitter Copy Link Print
Previous Article ಸಿ.ಜೆ. ರಾಯ್ ಆತ್ಮಹತ್ಯೆ ಕೇಸ್: ಅಂತಿಮ ಹಂತದಲ್ಲಿ SIT ತನಿಖೆ
Next Article ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್​ ರೇವಣ್ಣಗೆ ಮತ್ತೆ ಹಿನ್ನಡೆ

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?