ಪಂಚರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್?

https://youtube.com/shorts/lXpfR5AMayg?si=7veIYlHbfMC24bIz Subscribe ನ್ಯೂಸಿಕ್ಸ್ ಕನ್ನಡ newsics.com ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಮಾರ್ಚ್ ಮಧ್ಯದಲ್ಲಿ ಭಾರತೀಯ ಚುನಾವಣಾ ಆಯೋಗ ಪ್ರಕಟಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಏಪ್ರಿಲ್‌ನಲ್ಲಿ ಬೇರೆ ಬೇರೆ ದಿನಾಂಕಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಐದು ವಿಧಾನಸಭಾ ಕ್ಷೇತ್ರಗಳ ಚುನಾವಣಾ ದಿನಾಂಕಗಳನ್ನು ಮಾರ್ಚ್ ಮಧ್ಯದಲ್ಲಿ ಘೋಷಿಸಲು ಚುನಾವಣಾ ಆಯೋಗ … Continue reading ಪಂಚರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್?