Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಮಯ ವಿವರ
ಕರ್ನಾಟಕಪ್ರಮುಖ

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಮಯ ವಿವರ

Share
2 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪೈಕಿ 6,46,801 ಹೊಸಬರು, 50,540 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಖಾಸಗಿ ಅಭ್ಯರ್ಥಿಗಳು ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ರಾಜ್ಯಾದ್ಯಂತ ಒಟ್ಟು 1217 ದ್ವಿತೀಯ ಪಿಯು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ 7ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.
ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ: ಮೇ 18ರಿಂದ ಆರಂಭವಾಗಲಿರುವ ಎಸ್ಎಲ್ಎಲ್ಸಿ ಪರೀಕ್ಷೆ-2; ಮೇ 18ರಂದು ಪ್ರಥಮ ಭಾಷೆ, ಮೇ 19ರಂದು ವಿಜ್ಞಾನ, ಮೇ 20ರಂದು ದ್ವೀತಿಯ ಭಾಷೆ, ಮೇ 21ರಂದು ಗಣಿತ, ಮೇ 22ರಂದು ತೃತೀಯ ಭಾಷೆ, ಮೇ 23ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.
ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ
ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

ವಿಜಯ್-ರಶ್ಮಿಕಾ ಮದುವೆಗೆ ಬರೋ ಅತಿಥಿಗಳಿಗೆ ಕಠಿಣ ನಿಯಮ!

TAGGED:PUC exam schedule announced: Here are the time detailssslc
Share This Article
Facebook Twitter Copy Link Print
Previous Article ಬ್ಯಾಂಕಿಂಗ್ ನಿಯಮಗಳಲ್ಲಿ ಬದಲಾವಣೆ -ಜುಲೈ 1 ರಿಂದ ಜಾರಿ
Next Article ತನಗೆ ತಾನೇ ಬೆಂಕಿ ಹಚ್ಚಿಕೊಂಡ ಕುಡುಕ; ಮುಂದೇನಾಯ್ತು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?