SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಮಯ ವಿವರ

https://youtube.com/shorts/lXpfR5AMayg?si=7veIYlHbfMC24bIz Subscribe ನ್ಯೂಸಿಕ್ಸ್ ಕನ್ನಡ newsics.com ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ … Continue reading SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಮಯ ವಿವರ