Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ
ಪ್ರಮುಖವಿದೇಶ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಬಿಎನ್ಪಿ ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ತಾರಿಕ್ ರೆಹಮಾನ್ ಎಲ್ಲಾ ಚುನಾಯಿತ ಬಿಎನ್‌ಪಿ ಸಂಸದರೊಂದಿಗೆ ಇಂದು ಢಾಕಾದ ರಾಷ್ಟ್ರೀಯ ಸಂಸತ್ ಕಟ್ಟಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಫೆಬ್ರವರಿ 12ರಂದು ನಡೆದ 13ನೇ ಸಂಸತ್ ಚುನಾವಣೆಯ ನಂತರ ಈ ಮಹತ್ವದ ಸಮಾರಂಭ ನಡೆಯಿತು. ಬಾಂಗ್ಲಾದೇಶದಲ್ಲಿ ಈ ಬಾರಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ಭರ್ಜರಿ ಜಯ ಸಾಧಿಸಿತ್ತು.
ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ತಾರಿಕ್ ರೆಹಮಾನ್ ಮತ್ತು ಅವರ ನೂತನ ಸಚಿವ ಸಂಪುಟಕ್ಕೆ ಪ್ರಮಾಣವಚನ ಬೋಧಿಸಿದರು. ಈ ಸಮಾರಂಭವು ರಾಷ್ಟ್ರೀಯ ಸಂಸತ್ತಿನ ಸಂಕೀರ್ಣದ ದಕ್ಷಿಣ ಪ್ಲಾಜಾದಲ್ಲಿ ನಡೆಯಿತು. ಸುಮಾರು 1,200 ಜನ ಅತಿಥಿಗಳು ಇದರಲ್ಲಿ ಪಾಲ್ಗೊಂಡಿದ್ದರು. ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) 25 ಚುನಾಯಿತ ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಹೊಸದಾಗಿ ಆಯ್ಕೆಯಾದ 24 ಇತರ ಸಂಸದರು ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ರೆಹಮಾನ್ ಅವರ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (BNP) 297 ಸ್ಥಾನಗಳಲ್ಲಿ 209 ಸ್ಥಾನಗಳನ್ನು ಗೆದ್ದಿದೆ. 13ನೇ ಸಂಸತ್ ಚುನಾವಣೆಯಲ್ಲಿ ರೆಹಮಾನ್ ಅವರ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (BNP) 297 ಸ್ಥಾನಗಳಲ್ಲಿ 209 ಸ್ಥಾನಗಳನ್ನು ಗೆದ್ದಿದೆ. ಬಲಪಂಥೀಯ ಪಕ್ಷವಾದ ಜಮಾತ್-ಇ-ಇಸ್ಲಾಮಿ 68 ಸ್ಥಾನಗಳನ್ನು ಗಳಿಸಿದೆ. ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಈ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ನಿಷೇಧ ಹೇರಲಾಗಿತ್ತು.
ಭಾರತದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ತಾರಿಕ್ ರೆಹಮಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಿದರು. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಕೂಡ ಬಿರ್ಲಾ ಅವರೊಂದಿಗೆ ತೆರಳಿದ್ದರು.

ಕರ್ತವ್ಯದ ನಡುವೆ ಬಿಡುವಿನ ಸಮಯವನ್ನು ಓದಿಗಾಗಿ ಬಳಸಿಕೊಂಡ ಮಹಿಳಾ ಬಸ್ ಕಂಡಕ್ಟರ್; ವೈರಲ್ ವಿಡಿಯೋ ನೋಡಿ

TAGGED:Tariq Rahman sworn in as new Prime Minister of Bangladesh
Share This Article
Facebook Twitter Copy Link Print
Previous Article ಕರ್ತವ್ಯದ ನಡುವೆ ಬಿಡುವಿನ ಸಮಯವನ್ನು ಓದಿಗಾಗಿ ಬಳಸಿಕೊಂಡ ಮಹಿಳಾ ಬಸ್ ಕಂಡಕ್ಟರ್; ವೈರಲ್ ವಿಡಿಯೋ ನೋಡಿ
Next Article ಈ ಊರಿನ ಜನ ದೇವಿ‌ ಜಾತ್ರೆ ಮಾಡಬೇಕಂದ್ರೆ ಐದು ದಿನ ಮನೆ ಖಾಲಿಮಾಡಬೇಕು!

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?