ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ

https://youtube.com/shorts/lXpfR5AMayg?si=7veIYlHbfMC24bIz Subscribe ನ್ಯೂಸಿಕ್ಸ್ ಕನ್ನಡ newsics.com ಬಿಎನ್ಪಿ ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ತಾರಿಕ್ ರೆಹಮಾನ್ ಎಲ್ಲಾ ಚುನಾಯಿತ ಬಿಎನ್‌ಪಿ ಸಂಸದರೊಂದಿಗೆ ಇಂದು ಢಾಕಾದ ರಾಷ್ಟ್ರೀಯ ಸಂಸತ್ ಕಟ್ಟಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಫೆಬ್ರವರಿ 12ರಂದು ನಡೆದ 13ನೇ ಸಂಸತ್ ಚುನಾವಣೆಯ ನಂತರ ಈ ಮಹತ್ವದ ಸಮಾರಂಭ ನಡೆಯಿತು. ಬಾಂಗ್ಲಾದೇಶದಲ್ಲಿ ಈ ಬಾರಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ಭರ್ಜರಿ ಜಯ ಸಾಧಿಸಿತ್ತು. ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ತಾರಿಕ್ ರೆಹಮಾನ್ ಮತ್ತು … Continue reading ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ