ತನಗೆ ತಾನೇ ಬೆಂಕಿ ಹಚ್ಚಿಕೊಂಡ ಕುಡುಕ; ಮುಂದೇನಾಯ್ತು?

https://youtube.com/shorts/lXpfR5AMayg?si=7veIYlHbfMC24bIz Subscribe ನ್ಯೂಸಿಕ್ಸ್ ಕನ್ನಡ newsics.com ಕುಡುಕನೊಬ್ಬ ತನಗೆ ತಾನೇ ಬೆಂಕಿ ಹಚ್ಚಿಕೊಂಡ ಘಟನೆಯೊಂದು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಬಸ್ತಿಪುರದಲ್ಲಿ ನಡೆದಿದೆ. ಆನಂದ್ (45) ಎಂಬ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದಿದ್ದಾನೆ. ಬಸ್ತಿಪುರ ಗ್ರಾಮದ ಕಾಲುವೆ ಬಳಿ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ್ದಾನೆ. ಮದ್ಯದ ಅಮಲಿನಲ್ಲಿ ರಂಪಾಟ ಶುರು ಮಾಡಿದ್ದಾರೆ. ಅದೇನಾಯಿತೋ ತಿಳಿಯದು, ಇದ್ದಕ್ಕಿದ್ದಂತೆ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಮೈಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಗಾಬರಿಗೊಂಡ ಆತ ತಕ್ಷಣ ಪಕ್ಕದಲ್ಲಿದ್ದ ಕಾಲುವೆಗೆ … Continue reading ತನಗೆ ತಾನೇ ಬೆಂಕಿ ಹಚ್ಚಿಕೊಂಡ ಕುಡುಕ; ಮುಂದೇನಾಯ್ತು?