ಈ ಊರಿನ ಜನ ದೇವಿ ಜಾತ್ರೆ ಮಾಡಬೇಕಂದ್ರೆ ಐದು ದಿನ ಮನೆ ಖಾಲಿಮಾಡಬೇಕು!
https://youtube.com/shorts/lXpfR5AMayg?si=7veIYlHbfMC24bIz Subscribe ನ್ಯೂಸಿಕ್ಸ್ ಕನ್ನಡ newsics.com ದೇವಿ ಜಾತ್ರೆ ನಡೆಯಬೇಕಾದ್ರೆ ಐದು ದಿನ ಜನರು ಮನೆ ಖಾಲಿ ಮಾಡುವಂತಹ ಸಂಪ್ರದಾಯ ಧಾರವಾಡ ಜಿಲ್ಲೆಯ ಕಲಘಟಗಿಪಟ್ಟಣದಲ್ಲಿ ನಡೆದಿದೆ. ಹಿಂದೂಗಳು ಮಾತ್ರವಲ್ಲದೆ ಮುಸ್ಲಿಂ, ಕ್ರಿಶ್ಚಿಯನ್ ಸೇರಿ ಸರ್ವ ಧರ್ಮದವರು ಇಲ್ಲಿ ಇಂತಹದೊಂದು ಆಚರಣೆಯನ್ನು ಪಾಲನೆ ಮಾಡ್ತಿದ್ದಾರೆ. ಕಲಘಟಗಿಯ ಗ್ರಾಮದೇವಿ ಜಾತ್ರೆ ಉತ್ತರ ಕರ್ನಾಟಕದ ಅತಿದೊಡ್ಡ ಜಾತ್ರೆಗಳಲ್ಲಿ ಒಂದು. ರಾಜ್ಯ ಮತ್ತು ಹೊರರಾಜ್ಯಗಳಿಂದ ಲಕ್ಷಾಂತರ ಜನರು ಇಲ್ಲಿಗೆ ಭೇಟಿ ನೀಡುತ್ತಾರೆ ಮತ್ತು ಜಾತ್ರೆಯ ವೈಭವಕ್ಕೆ ಸಾಕ್ಷಿಯಾಗುತ್ತಾರೆ. ಮೂರು ವರ್ಷಗಳಿಗೊಮ್ಮೆ ಧಾರವಾಡ ಜಿಲ್ಲೆಯ … Continue reading ಈ ಊರಿನ ಜನ ದೇವಿ ಜಾತ್ರೆ ಮಾಡಬೇಕಂದ್ರೆ ಐದು ದಿನ ಮನೆ ಖಾಲಿಮಾಡಬೇಕು!
Copy and paste this URL into your WordPress site to embed
Copy and paste this code into your site to embed