Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 72 ವರ್ಷ ಹಳೆಯ ಘಟಪ್ರಭ ಸೇತುವೆ ಕುಸಿತ; ರಸ್ತೆ ಸಂಚಾರ ಬಂದ್
ಕರ್ನಾಟಕಪ್ರಮುಖ

72 ವರ್ಷ ಹಳೆಯ ಘಟಪ್ರಭ ಸೇತುವೆ ಕುಸಿತ; ರಸ್ತೆ ಸಂಚಾರ ಬಂದ್

Share
1 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಳಗಾವಿ : ಜಿಲ್ಲೆಯ ಘಟಪ್ರಭಾ ಪಟ್ಟಣದ ಹೊರವಲಯದಲ್ಲಿರುವ ಹಳೆಯ ಸೇತುವೆ ಕುಸಿತದಿಂದ ವಾಹನ ಸಂಚಾರ ಬಂದ್ ಮಾಡಲಾಗಿದೆ, ಇದರಿಂದಾಗಿ ಜನತೆಯ ಸಂಚಾರಕ್ಕೆ ಅಸ್ತವ್ಯಸ್ತವಾಗಿದೆ.‌

72 ವರ್ಷಗಳ ಹಳೆಯ ಸೇತುವೆ ಕುಸಿತಗೊಂಡಿದ್ದು, ವಾಹನ ಸವಾರರ ಹಿತದೃಷ್ಠಿಯಿಂದ ಸೇತುವೆ ಮೇಲೆ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. 1954ರಲ್ಲಿ ನಿರ್ಮಾಣಗೊಂಡ ಸುಮಾರು 72 ವರ್ಷಗಳ ಹಳೆಯ ಸೆತುವೆ ಕುಸಿತದಿಂದ ಭಾರೀ ಅನಾಹುತ ತಪ್ಪಿದೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ.

ಸದ್ಯಕ್ಕೆ ವಾಹನ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದ್ದರಿಂದ ಘಟಪ್ರಭಾ ಪಟ್ಟಣಕ್ಕೆ ಸಂಪರ್ಕ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸೇತುವೆ ಸುತ್ತಲು ಬ್ಯಾರಿಕೇಡ್ ಅಳವಡಿಸಲಾಗಿದೆ.

Private bus catches fire ಬೆಂಗಳೂರಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ‌ ಬಸ್

TAGGED:72-year-old Ghatprabha Bridge collapses; road traffic closed
Share This Article
Facebook Twitter Copy Link Print
Previous Article ಮಂಗಳಮುಖಿ ಜೊತೆ ಆಟೋ ಡ್ರೈವರ್ ಲವ್ : ಪ್ರೇಮಿಗಳ ನಿಗೂಢ ಸಾವು
Next Article ಪ್ರತ್ಯುಷಾ ಆತ್ಮಹತ್ಯೆ ಕೇಸ್; 25 ವರ್ಷಗಳ ಬಳಿಕ ಬಂದ ತೀರ್ಪಿಗೆ ತಾಯಿ ಹೇಳಿದ್ದೇನು?

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?