Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನೆರೆ ಮನೆಯ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನೀರಿನ ಡ್ರಮ್ ನಲ್ಲಿ ಮುಳುಗಿಸಿ ಕೊಲೆ ಮಾಡಿದ ಪಾಪಿ
ದೇಶಪ್ರಮುಖ

ನೆರೆ ಮನೆಯ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನೀರಿನ ಡ್ರಮ್ ನಲ್ಲಿ ಮುಳುಗಿಸಿ ಕೊಲೆ ಮಾಡಿದ ಪಾಪಿ

Share
1 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ಮಾಡಿದ್ದು,ಇಡೀ ರಾತ್ರಿ ಬಾಲಕಿಯ ಶವವನ್ನು ತನ್ನ ಕೋಣೆಯಲ್ಲೇ ಇಟ್ಟುಕೊಂಡಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಲ್ಲೆ ಪಟ್ಟಣದಲ್ಲಿ ನಡೆದಿದೆ.

ಮಂಗಳವಾರ ಬಾಲಕಿಯ ಶವವು ಆರೋಪಿಯ ಮನೆಯಲ್ಲಿದ್ದ ನೀರಿನ ಡ್ರಮ್ನಲ್ಲಿ ಪತ್ತೆಯಾಗಿದೆ. ಸಂತ್ರಸ್ತೆಯ ಮನೆಯ ಸಮೀಪವೇ ವಾಸವಾಗಿದ್ದ ಕುಲವರ್ಧನ್ (30) ಎಂಬಾತನನ್ನು ಆರೋಪಿ ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿ ಕುಲವರ್ಧನ್ ಮಾದಕ ವ್ಯಸನಿ ಮತ್ತು ಕುಡುಕನಾಗಿದ್ದ. ಎರಡನೇ ತರಗತಿ ಓದುತ್ತಿದ್ದ ಈ ಬಾಲಕಿ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದಳು. ಆರೋಪಿಯು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ನಂತರ ಆಕೆಯನ್ನು ನೀರಿನ ಡ್ರಮ್ನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ. ಅಷ್ಟೇ ಅಲ್ಲದೆ, ಇಡೀ ರಾತ್ರಿ ಬಾಲಕಿಯ ಶವವನ್ನು ತನ್ನ ಕೋಣೆಯಲ್ಲೇ ಇಟ್ಟುಕೊಂಡಿದ್ದ ಎಂದು ತಿಳಿದುಬಂದಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಸಾವಿರಾರು ಜನರು ಮದನಪಲ್ಲೆ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು. ಆರೋಪಿಯನ್ನು ತಮಗೆ ಒಪ್ಪಿಸುವಂತೆ ಪಟ್ಟು ಹಿಡಿದರು.  ಪೊಲೀಸರು ಮನವೊಲಿಸಿ ಶವವನ್ನು ಆಸ್ಪತ್ರೆಗೆ ರವಾನಿಸಿದರು.ಈ ಕೃತ್ಯದ ಬೆನ್ನಲ್ಲೇ ಗ್ರಾಮದ ಸಮೀಪವಿರುವ ನೀರಿನ ಟ್ಯಾಂಕ್ ಬಳಿ ಮತ್ತೊಂದು ಶವ ಪತ್ತೆಯಾಗಿದೆ.  ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

https://www.newsics.com/2026/02/18/modi-sends-letter-to-new-bangladesh-pm-through-om-birla/

TAGGED:A criminal raped a 7-year-old girl from a neighboring houseand murdered her.drowned her in a water drum
Share This Article
Facebook Twitter Copy Link Print
Previous Article ಬಾಂಗ್ಲಾ ನೂತನ ಪ್ರಧಾನಿ ತಾರೀಖ್‌ಗೆ ಮೋದಿ ಪತ್ರ, ಏನಿದೆ ಅದರಲ್ಲಿ?
Next Article DCM ಅಜಿತ್ ಪವಾರ್ ಅಪಘಾತದ ಹಿಂದೆ ವಿಧ್ವಂಸಕ ಕೃತ್ಯದ ಶಂಕೆ ಎಂದ ರೋಹಿತ್ ಪವಾರ್

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?