https://youtube.com/shorts/iPk0YEWO1t8?si=tOj6kwL_UdC2E5Z8
Subscribe ನ್ಯೂಸಿಕ್ಸ್ ಕನ್ನಡ
newsics.com
ವೇಗವಾಗಿ ಬಂದ ಬೈಕ್ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ತುಂಡಾಗಿ ನೆಲಕ್ಕೆ ಬಿದ್ದಿದೆ.
ಪವಾಡ ಸದೃಶ್ಯ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದರು. ಮಂಗಳೂರಿನ ಉಳ್ಳಾಲದ ಕಿನ್ಯಾ ಸಂಕೇಶದಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಜಯಪುರದ ವಿದ್ಯಾರ್ಥಿಗಳು ಎಂದು ಗುರುತಿಸಲಾದ ಇಬ್ಬರೂ ಸವಾರರು ಡಿಕ್ಕಿ ಹೊಡೆದ ಸ್ಥಳದಿಂದ ಹಲವಾರು ಮೀಟರ್ ದೂರದಲ್ಲಿ ಎಸೆಯಲ್ಪಟ್ಟರು. ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದರು.
https://www.newsics.com/2026/02/18/private-school-principal-arrested-for-abetting-teachers-suicide/