Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಐನಿಂದ ಜಾಬ್ಸ್ ಕಣ್ಮರೆ, ಹೊಸ ಕಂಪನಿಗಳ ಸೃಷ್ಟಿ! – ಖೋಸ್ಲಾ
ದೇಶ

ಎಐನಿಂದ ಜಾಬ್ಸ್ ಕಣ್ಮರೆ, ಹೊಸ ಕಂಪನಿಗಳ ಸೃಷ್ಟಿ! – ಖೋಸ್ಲಾ

Share
1 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಮುಂದಿನ ಐದು ವರ್ಷದಲ್ಲಿ ಬಹುತೇಕ ಎಲ್ಲಾ ಐಟಿ ಸರ್ವಿಸ್ ಮತ್ತು ಬಿಪಿಒ ಕೆಲಸಗಳು ಕಣ್ಮರೆಯಾಗುತ್ತವೆ ಎಂದು ಭಾರತ ಮೂಲದ ಅಮೆರಿಕನ್ ಉದ್ಯಮಿ ವಿನೋದ್ ಖೋಸ್ಲಾ ಎಚ್ಚರಿಸಿದ್ದಾರೆ. ನಂತರದ ಕೆಲ ವರ್ಷಗಳಲ್ಲಿ ಮಾನವ ಕಾರ್ಮಿಕರ ಬಹುತೇಕ ಕೆಲಸಗಳನ್ನು ಯಂತ್ರ ಕಾರ್ಮಿಕರು ಮಾಡುತ್ತವೆ ಎಂದೂ ಖೋಸ್ಲಾ ಹೇಳಿದ್ದಾರೆ.

ಎಐ ಬಂದು ಹೊಸ ಕಂಪನಿಗಳನ್ನು ಹುಟ್ಟುಹಾಕುತ್ತಿದೆ. ಇಷ್ಟು ವರ್ಷಗಳಲ್ಲಿ ಬಂದ ತಂತ್ರಜ್ಞಾನಗಳು ಕೆಲಸ ಮಾಡುವುದರಲ್ಲಿ ಸಹಾಯ ಮಾಡುತ್ತಿದ್ದರೆ.  ಎಐ ಮಾತ್ರ ಮನುಷ್ಯರ ಕೆಲಸವನ್ನು ಮಾಡಲು ಆರಂಭಿಸಿದೆ.ಐಟಿ ಮತ್ತು ಬಿಪಿಒ ಸೇವೆಗಳು ಮುಂದಿನ ಐದು ವರ್ಷದಲ್ಲಿ ಮರೆಯಾಗುವುದು ಖಚಿತ.  ಕಲೆ, ಸಾಹಿತ್ಯದಂತಹ ಸೃಜನಾತ್ಮಕ ಕ್ಷೇತ್ರಗಳು ಇದರಿಂದ ಹೊರತಾಗಿದ್ದರೂ, 5 ವರ್ಷಗಳಲ್ಲಿ ಎಐ ಮಾನವರನ್ನು ಸರಿಗಟ್ಟುತ್ತದೆ. ಅಮೆರಿಕ ಸೇರಿದಂತೆ ವಿಶ್ವದ ಆರ್ಥಿಕತೆಯನ್ನೇ ಪರಿವರ್ತಿಸುತ್ತದೆ’ ಎಂದು ಖೋಸ್ಲಾ ತಿಳಿಸಿದರು.

ಯಂತ್ರಕ್ಕಿಂತ ಮನುಷ್ಯ ಚೆನ್ನಾಗಿ ಕೆಲಸ ಮಾಡುತ್ತಾನೆ ಎಂದು ಹೇಳಿಕೊಳ್ಳಲು ಹೆಚ್ಚೇನೂ ಇರದು. ಭಾರತದಲ್ಲಿ ಇದರ ಪರಿಣಾಮಗಳ ಬಗ್ಗೆ ಬೆಳಕು ಚೆಲ್ಲಿದ ಖೋಸ್ಲಾ, ‘ದೇಶದಲ್ಲಿ ಎಐ ಅಳವಡಿಕೆಯ ಪ್ರಮಾಣವು ರಾಜಕೀಯ ಮತ್ತು ಸರ್ಕಾರದ ನೀತಿಗಳ ಮೇಲೆ ನಿರ್ಧರಿತವಾಗುತ್ತದೆ ಎಂದು ಸನ್ ಮೈಕ್ರೋಸಿಸ್ಟಮ್ಸ್​ನ ಸಹ-ಸಂಸ್ಥಾಪಕರಾದ ಖೋಸ್ಲಾ ಸ್ಪಷ್ಟಪಡಿಸಿದ್ದಾರೆ.

https://www.newsics.com/2026/02/18/grooms-family-throws-rs-8-5-crore-notes-at-bride-watch-viral-video/

 

TAGGED:AI will eliminate jobscreate new companies! - Khosla
Share This Article
Facebook Twitter Copy Link Print
Previous Article Currency marriage ದುಡ್ಡಿನ ಮದುವೆ! ವಧುವಿನ ಮೇಲೆ ಎಂಟೂವರೆ ಕೋಟಿ ನೋಟು ಚೆಲ್ಲಿದ ವರನ ಕುಟುಂಬಸ್ಥರು, ವೈರಲ್ ವಿಡಿಯೋ ನೋಡಿ
Next Article ಲಂಚ ಪಡೆದು ಜೈಲು ಪಾಲಾದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read
ಕರ್ನಾಟಕದೇಶಪ್ರಮುಖ

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?