Private bus catches fire ಬೆಂಗಳೂರಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ‌ ಬಸ್

https://youtube.com/shorts/iPk0YEWO1t8?si=tOj6kwL_UdC2E5Z8 Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬುಧವಾರ ಬೆಳಗ್ಗೆ 10:30ರ ವೇಳೆಗೆ ಮತ್ತೊಂದು ಖಾಸಗಿ ಬಸ್ ಹೊತ್ತಿ ಉರಿದಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ನಿಲ್ಲಿಸಿದ್ದ ಖಾಸಗಿ ಬಸ್ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿದೆ. ಖಾಸಗಿ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ಬಸ್ಸಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಬಸ್ಸಿನಿಂದ ದಟ್ಟ ಹೊಗೆ ಮತ್ತು … Continue reading Private bus catches fire ಬೆಂಗಳೂರಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ‌ ಬಸ್