Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rajya Sabha Election: 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ ಘೋಷಣೆ
ಕರ್ನಾಟಕದೇಶಪ್ರಮುಖ

Rajya Sabha Election: 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ ಘೋಷಣೆ

Share
1 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

ಹತ್ತು ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಇಂದು ಘೋಷಿಸಿದೆ.

ಏಪ್ರಿಲ್ 2026ರಲ್ಲಿ 10 ರಾಜ್ಯಗಳ 37 ರಾಜ್ಯಸಭಾ ಸದಸ್ಯರ ಅವಧಿ ಪೂರ್ಣಗೊಳ್ಳಲಿದೆ. ತೆರವಾಗುವ ಸ್ಥಾನಗಳಿಗೆ ಚುನಾವಣೆಯನ್ನು ನಡೆಸಲು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಣೆ ಮಾಡಿದೆ.

ಫೆಬ್ರವರಿ 26ರಂದು ಚುನಾವಣಾ ಆಯೋಗದಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಮಾರ್ಚ್​ 5ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರಲಿದೆ. ಮಾರ್ಚ್​ 6ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ.

ಮಾರ್ಚ್ 16ರಂದು ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯ ಬಳಿಕ ಮತ ಎಣಿಕೆ ಮಾಡಲಾಗುತ್ತದೆ. ಮಾರ್ಚ್ 20ರಂದು ರಾಜ್ಯಸಭೆ ಚುನಾವಣೆಯ ಸಂಪೂರ್ಣ ಪಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಯಾವ-ಯಾವ ರಾಜ್ಯಗಳು?; ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಹರ್ಯಾಣ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣ ರಾಜ್ಯದ 37 ಸೀಟುಗಳಿಗೆ ಚುನಾವಣೆ ನಡೆಯಲಿದೆ.

https://www.newsics.com/2026/02/18/i-am-still-taking-my-first-steps-in-politics-byv/

 

TAGGED:Elections announced for 37 Rajya Sabha seats in 10 states on March 16
Share This Article
Facebook Twitter Copy Link Print
Previous Article ಮಠಕ್ಕೆ ಬೆಳ್ಳಿ ಕಿರೀಟ ಮರಳಿಸಿದ ಬಿವೈವಿ: ಏನು ಕಾರಣ?
Next Article ಮಹಿಳೆಯ ಪೈಜಾಮ ದಾರವನ್ನು ಬಿಚ್ಚುವುದು ಅತ್ಯಾ*ಚಾರಕ್ಕೆ ಪ್ರಯತ್ನ: ಸುಪ್ರೀಂಕೋರ್ಟ್

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?