Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಹೆಚ್ ಡಿಎಫ್ ಸಿ ಬ್ಯಾಂಕ್ ಉದ್ಯೋಗಿ ಸಾವು – ವಿಡಿಯೋ ನೋಡಿ
ಕರ್ನಾಟಕಪ್ರಮುಖವಿದೇಶ

ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಹೆಚ್ ಡಿಎಫ್ ಸಿ ಬ್ಯಾಂಕ್ ಉದ್ಯೋಗಿ ಸಾವು – ವಿಡಿಯೋ ನೋಡಿ

Share
1 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ವೇಗವಾಗಿ ಬಂದಿದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು 26 ವರ್ಷದ ಎಚ್‌ಡಿಎಫ್‌ಸಿ ಬ್ಯಾಂಕ್ ಮಹಿಳಾ ಉದ್ಯೋಗಿ ಮೃತಪಟ್ಟಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ.

ಮೃತರನ್ನು ಯೋಗೇಶ್ವರಿ ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನ ಹೊರಭಾಗದ ಮೂಲದವರಾಗಿದ್ದು, ನಗರದಲ್ಲಿರುವ ಪಿಜಿ ವಸತಿಯಲ್ಲಿ ವಾಸಿಸುತ್ತಿದ್ದರು.

ಲಗ್ಗೆರೆ ಸಮೀಪದ ಕೆಂಪೇಗೌಡ ಲೇಔಟ್‌ ನಲ್ಲಿ ಪಿಜಿಯಲ್ಲಿ ನೆಲೆಸಿದ್ದ ಯೋಗೇಶ್ವರಿ, ರಾಜ್‌ಕುಮಾರ್‌ ರಸ್ತೆಯಲ್ಲಿದ್ದ HDFC ಗೃಹ ಸಾಲ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮಧ್ಯಾಹ್ನ ಊಟ ಮಾಡಲು ಸಹೋದ್ಯೋಗಿಯ ಜತೆ ಬ್ಯಾಂಕ್‌ನ ಸಮೀಪದ ಹೋಟೆಲ್‌ಗೆ ಹೋಗುತ್ತಿದ್ದಾಗ  ಈ ಅಪಘಾತ ಸಂಭವಿಸಿದೆ. ಘಟನೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಸ್ತೆ ವೈಟ್‌ಟಾಪಿಂಗ್ ಕಾಮಗಾರಿ ನಡೆಯುತ್ತಿರುವ ಮಧ್ಯಭಾಗದ ಬಳಿ ಯೋಗೇಶ್ವರಿ ಎಚ್ಚರಿಕೆಯಿಂದ ರಸ್ತೆ ದಾಟುತ್ತಿರುವುದು ಕಾಣಿಸುತ್ತದೆ. ಇದೇ ವೇಳೆ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ.

ಸ್ಥಳೀಯರು ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ವೈದ್ಯರು ತೀವ್ರ ಚಿಕಿತ್ಸೆ ನೀಡಿದರೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಅದೇ ದಿನ ರಾತ್ರಿ ಮೃತಪಟ್ಟರು.

https://x.com/karnatakaportf/status/2023774926839443967?ref_src=twsrc%5Etfw%7Ctwcamp%5Etweetembed%7Ctwterm%5E2023774926839443967%7Ctwgr%5E2b439d9eb182a1fa239746aedebe2400117336d3%7Ctwcon%5Es1_c10&ref_url=https%3A%2F%2Fd-37202013633269995022.ampproject.net%2F2601162341000%2Fframe.html

TAGGED:HDFC Bank employee dies after being hit by bike while crossing road
Share This Article
Facebook Twitter Copy Link Print
Previous Article DCM ಅಜಿತ್ ಪವಾರ್ ಅಪಘಾತದ ಹಿಂದೆ ವಿಧ್ವಂಸಕ ಕೃತ್ಯದ ಶಂಕೆ ಎಂದ ರೋಹಿತ್ ಪವಾರ್
Next Article ಜೆಫ್ರಿ ಎಪ್‌ಸ್ಟೈನ್‌ ಪ್ರಕರಣಕ್ಕೆ ಹೊಸ ಟ್ವಿಸ್ಟ್ – ಭಾರತೀಯ ಮಹಿಳೆಯ ಹೆಸರು!

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?