ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಹೆಚ್ ಡಿಎಫ್ ಸಿ ಬ್ಯಾಂಕ್ ಉದ್ಯೋಗಿ ಸಾವು – ವಿಡಿಯೋ ನೋಡಿ
https://youtube.com/shorts/iPk0YEWO1t8?si=tOj6kwL_UdC2E5Z8 Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ವೇಗವಾಗಿ ಬಂದಿದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು 26 ವರ್ಷದ ಎಚ್‌ಡಿಎಫ್‌ಸಿ ಬ್ಯಾಂಕ್ ಮಹಿಳಾ ಉದ್ಯೋಗಿ ಮೃತಪಟ್ಟಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ. ಮೃತರನ್ನು ಯೋಗೇಶ್ವರಿ ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನ ಹೊರಭಾಗದ ಮೂಲದವರಾಗಿದ್ದು, ನಗರದಲ್ಲಿರುವ ಪಿಜಿ ವಸತಿಯಲ್ಲಿ ವಾಸಿಸುತ್ತಿದ್ದರು. ಲಗ್ಗೆರೆ ಸಮೀಪದ ಕೆಂಪೇಗೌಡ ಲೇಔಟ್ ನಲ್ಲಿ ಪಿಜಿಯಲ್ಲಿ ನೆಲೆಸಿದ್ದ ಯೋಗೇಶ್ವರಿ, ರಾಜ್‌ಕುಮಾರ್ ರಸ್ತೆಯಲ್ಲಿದ್ದ HDFC ಗೃಹ ಸಾಲ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮಧ್ಯಾಹ್ನ ಊಟ ಮಾಡಲು ಸಹೋದ್ಯೋಗಿಯ … Continue reading ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಹೆಚ್ ಡಿಎಫ್ ಸಿ ಬ್ಯಾಂಕ್ ಉದ್ಯೋಗಿ ಸಾವು – ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed