Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಲುಷಿತ ನೀರಿನ ಕಾಯಿಲೆಗಳಲ್ಲಿ ಕರ್ನಾಟಕ ಮುಂಚೂಣಿ
ಕರ್ನಾಟಕಪ್ರಮುಖ

ಕಲುಷಿತ ನೀರಿನ ಕಾಯಿಲೆಗಳಲ್ಲಿ ಕರ್ನಾಟಕ ಮುಂಚೂಣಿ

Share
1 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ಕರ್ನಾಟಕ ರಾಜ್ಯದಲ್ಲಿ ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ವರದಿ ಪ್ರಕಾರ, ಟೈಫಾಯ್ಡ್ ಹಾಗೂ ಅತಿಸಾರ ಪ್ರಕರಣಗಳಲ್ಲಿ ಕರ್ನಾಟಕ ಉನ್ನತ ಸ್ಥಾನದಲ್ಲಿದೆ. ಹಳ್ಳಿಗಳಿಗಿಂತಲೂ ನಗರ ಪ್ರದೇಶಗಳಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿರುವುದು ಗಮನಾರ್ಹವಾಗಿದೆ.

2022ರಿಂದ 2025ರವರೆಗೆ ಅತಿಸಾರ ಮತ್ತು ಟೈಫಾಯ್ಡ್ ಪ್ರಕರಣಗಳು ಲಕ್ಷಾಂತರದಲ್ಲಿ ದಾಖಲಾಗಿವೆ. 2025ರಲ್ಲಿ ಮಾತ್ರ ಅತಿಸಾರ ಸುಮಾರು 1.8 ಲಕ್ಷ ಪ್ರಕರಣಗಳು ಹಾಗೂ ಟೈಫಾಯ್ಡ್ 39 ಸಾವಿರಕ್ಕೂ ಹೆಚ್ಚು ವರದಿಯಾಗಿವೆ. ಹಿಂದಿನ ವರ್ಷಗಳಲ್ಲೂ ಇದೇ ರೀತಿಯ ಪ್ರಮಾಣ ಕಂಡುಬಂದಿದೆ.

ನಗರ ಪ್ರದೇಶಗಳಲ್ಲಿ ಟ್ಯಾಂಕ‌ರ್ ನೀರು, ಪೈಪ್‌ಲೈನ್‌ಗಳಲ್ಲಿ ಉಂಟಾಗುವ ಸೋರಿಕೆ, ಒಳಚರಂಡಿ ಮಿಶ್ರಿತ ನೀರು ಮತ್ತು ಗುಣಮಟ್ಟವಿಲ್ಲದ ಪ್ಯಾಕೇಜ್ ವಾಟ‌ರ್ ಸಮಸ್ಯೆಗೆ ಮೂಲ ಕಾರಣವೆಂದು ಹೇಳಲಾಗಿದೆ. ಬೇಸಿಗೆಯಲ್ಲಿ ನೀರಿನ ಕೊರತೆ ಹೆಚ್ಚಾದಂತೆ, ಕಲುಷಿತ ನೀರಿನ ಬಳಕೆ ಹೆಚ್ಚಾಗಿ ಸೋಂಕು ಪ್ರಕರಣಗಳು ಏರಿಕೆಯಾಗುವ ಸಾಧ್ಯತೆ ಇದೆ.

ಅಕ್ಯುಟ್‌ ಡಯಾರಿಯಲ್‌ ಡಿಸೀಸ್‌ ಲಕ್ಷಣಗಳು ಏನು?
ಭೇದಿ
ವಾಕರಿಕೆ ಜೊತೆಗೆ ವಾಂತಿ
ಕಿಬ್ಬೊಟ್ಟೆಯ ಸೆಳೆತ
ಹೊಟ್ಟೆನೋವು
ಜ್ವರ ಮತ್ತಿತರೆ ಲಕ್ಷಣ

ಈ ನಡುವೆ ಬೇಸಿಗೆಯಲ್ಲಿ ಪ್ರಕರಣಗಳು ಮತ್ತಷ್ಟು ಹೆಚ್ಚಳ ಆಗುವ ಆತಂಕ ಕೂಡ ಇದ್ದು, ಪ್ರತಿ ದಿನ ಕನಿಷ್ಠ 10 ಪ್ರಕರಣಗಳು ವರದಿಯಾಗುತ್ತಿರುವ ಬಗ್ಗೆ ಮಾಹಿತಿ ಇದೆ. ಟ್ಯಾಂಕರ್ ವಾಟರ್, ಡ್ರೈನೇಜ್ ಮಿಶ್ರಿತ ನೀರು, ಪ್ಯಾಕೇಡ್ಜ್ ವಾಟರ್, ಪೈಪ್ ಲೈನ್ಗಳ ಕಲುಷಿತ ನೀರಿನಿಂದ ಅತಿಸಾರ ಪ್ರಕರಣಗಳು ದ್ವಿಗುಣಗೊಂಡಿವೆ. ಇದರಿಂದ ವಾಂತಿ, ಭೇದಿಯಂತ ಆರೋಗ್ಯ ಸಮಸ್ಯೆ ಕಾಣಿಸಿಕೊಂಡು ಆಸ್ಪತ್ರೆಯತ್ತ ಮುಖ ಮಾಡುತ್ತಿರುವ ಜನ ಸಂಖ್ಯೆ ಹೆಚ್ಚಳವಾಗಿದೆ.‌ ಮಕ್ಕಳು ಮತ್ತು ಹಿರಿಯರಲ್ಲೇ ಈ ಸಮಸ್ಯೆ ಅಧಿಕವಾಗಿದೆ ಎನ್ನಲಾಗಿದೆ.

ಮೊಬೈಲ್ ಕೊಟ್ಟರೆ ಮಕ್ಕಳ ಮಾತೇ ಬಂದ್!

TAGGED:Karnataka leads in water-borne diseases
Share This Article
Facebook Twitter Copy Link Print
Previous Article ಮೊಬೈಲ್ ಕೊಟ್ಟರೆ ಮಕ್ಕಳ ಮಾತೇ ಬಂದ್!
Next Article ಇನ್ಮುಂದೆ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ

Popular Posts

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?