ಕಲುಷಿತ ನೀರಿನ ಕಾಯಿಲೆಗಳಲ್ಲಿ ಕರ್ನಾಟಕ ಮುಂಚೂಣಿ

https://youtube.com/shorts/iPk0YEWO1t8?si=tOj6kwL_UdC2E5Z8 Subscribe ನ್ಯೂಸಿಕ್ಸ್ ಕನ್ನಡ newsics.com ಕರ್ನಾಟಕ ರಾಜ್ಯದಲ್ಲಿ ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ವರದಿ ಪ್ರಕಾರ, ಟೈಫಾಯ್ಡ್ ಹಾಗೂ ಅತಿಸಾರ ಪ್ರಕರಣಗಳಲ್ಲಿ ಕರ್ನಾಟಕ ಉನ್ನತ ಸ್ಥಾನದಲ್ಲಿದೆ. ಹಳ್ಳಿಗಳಿಗಿಂತಲೂ ನಗರ ಪ್ರದೇಶಗಳಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿರುವುದು ಗಮನಾರ್ಹವಾಗಿದೆ. 2022ರಿಂದ 2025ರವರೆಗೆ ಅತಿಸಾರ ಮತ್ತು ಟೈಫಾಯ್ಡ್ ಪ್ರಕರಣಗಳು ಲಕ್ಷಾಂತರದಲ್ಲಿ ದಾಖಲಾಗಿವೆ. 2025ರಲ್ಲಿ ಮಾತ್ರ ಅತಿಸಾರ ಸುಮಾರು 1.8 ಲಕ್ಷ ಪ್ರಕರಣಗಳು ಹಾಗೂ ಟೈಫಾಯ್ಡ್ 39 … Continue reading ಕಲುಷಿತ ನೀರಿನ ಕಾಯಿಲೆಗಳಲ್ಲಿ ಕರ್ನಾಟಕ ಮುಂಚೂಣಿ