ಪತ್ನಿ ಮೇಲೆ ಅನುಮಾನಗೊಂಡು ಮಾವನನ್ನು ಹತ್ಯೆ ಮಾಡಿದ ಅಳಿಯ

https://youtube.com/shorts/iPk0YEWO1t8?si=tOj6kwL_UdC2E5Z8 Subscribe ನ್ಯೂಸಿಕ್ಸ್ ಕನ್ನಡ newsics.com ಪತ್ನಿಯೊಂದಿಗೆ ಸೋದರ ಮಾವನಿಗೆ ಅಕ್ರಮ ಸಂಬಂಧವಿದೆ ಎಂಬ ಅನುಮಾನ ಹಿನ್ನೆಲೆಯಲ್ಲಿ ಅಳಿಯನೇ ಮಾವನನ್ನು ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮೃತನನ್ನು ನಯಾಜ್ ಖಾನ್ (38) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಶಾಹಿದ್ ಖಾನ್ (33) ಎಂದು ಗುರುತಿಸಲಾಗಿದೆ. ಶಾಹಿದ್ ಖಾನ್ ಮೃತ ನಯಾಜ್ ಖಾನ್ ಅವರ ಸಹೋದರಿಯ ಪುತ್ರನಾಗಿದ್ದು, ಮಾವ–ಅಳಿಯ ಸಂಬಂಧ ಹೊಂದಿದ್ದರು. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಶಾಹಿದ್ ಖಾನ್ ಅವರ ಪತ್ನಿಯೊಂದಿಗೆ ನಯಾಜ್ ಖಾನ್ … Continue reading ಪತ್ನಿ ಮೇಲೆ ಅನುಮಾನಗೊಂಡು ಮಾವನನ್ನು ಹತ್ಯೆ ಮಾಡಿದ ಅಳಿಯ