https://youtube.com/shorts/tAQS6h_SZWA?si=vAoxcVAHQglCsru5 Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ವೇತನ ಪರಿಷ್ಕರಣೆ ಮತ್ತು ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಸಾರಿಗೆ ನೌಕರರು ಗುರುವಾರ (ಫೆಬ್ರವರಿ 19) ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸಲಿದ್ದು, ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ), ಎನ್‌ಡಬ್ಲ್ಯೂಕೆಆರ್‌ಟಿಸಿ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ … Continue reading Bus services may be disrupted today ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಒಪ್ಪಿದರೂ ಇಂದು ಬೆಂಗಳೂರು ಚಲೋ: ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed