AI ಶೃಂಗಸಭೆಯಲ್ಲಿ ಬಿಲ್ ಗೇಟ್ಸ್ ಭಾಷಣ ರದ್ದು; ಕಾರಣವೇನು?

https://youtube.com/shorts/tAQS6h_SZWA?si=vAoxcVAHQglCsru5 Subscribe ನ್ಯೂಸಿಕ್ಸ್ ಕನ್ನಡ newsics.com ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಇಂದು ನಡೆಯಬೇಕಿದ್ದ ಬಿಲ್ ಗೇಟ್ಸ್ ಅವರ ನಿಗದಿತ ಭಾಷಣ ರದ್ದುಗೊಂಡಿದೆ. ಅವರ ಬದಲಿಗೆ ಗೇಟ್ಸ್ ಫೌಂಡೇಶನ್‌ನ ಆಫ್ರಿಕಾ ಮತ್ತು ಭಾರತ ಕಚೇರಿಯ ಅಧ್ಯಕ್ಷ ಅಂಕುರ್ ವೋರಾ ಮುಖ್ಯ ಭಾಷಣ ಮಾಡಲಿದ್ದಾರೆ ಎನ್ನಲಾಗಿದೆ. ಫೆಬ್ರವರಿ 16ರಂದು ರಾಷ್ಟ್ರ ರಾಜಧಾನಿಯಲ್ಲಿ ಆರಂಭವಾದ AI ಇಂಪ್ಯಾಕ್ಟ್ ಶೃಂಗಸಭೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಆರಂಭದಲ್ಲಿ ಬಿಲ್ ಗೇಟ್ಸ್ ಅವರ ಹೆಸರು ಉಲ್ಲೇಖಿಸಲಾಗಿತ್ತು. ಆದರೆ ಬುಧವಾರ ಅವರ ಹೆಸರನ್ನು ಪಟ್ಟಿಯಿಂದ … Continue reading AI ಶೃಂಗಸಭೆಯಲ್ಲಿ ಬಿಲ್ ಗೇಟ್ಸ್ ಭಾಷಣ ರದ್ದು; ಕಾರಣವೇನು?